ಕರ್ನಾಟಕ

karnataka

ETV Bharat / videos

ಪೊಲೀಸ್ ಠಾಣೆಯಲ್ಲೇ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ.. ವಿಡಿಯೋ ವೈರಲ್​ - ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದ ವ್ಯಕ್ತಿ

By

Published : Jul 5, 2022, 7:29 PM IST

ಮೈನ್​ಪುರಿ(ಉತ್ತರ ಪ್ರದೇಶ): ಇಲ್ಲಿನ ಮಹಿಳಾ ಪೊಲೀಸ್ ಠಾಣೆಯೊಂದರಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಅದರ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಪೊಲೀಸ್ ಪೇದೆ ಮೇಲೆ ವ್ಯಕ್ತಿ ಹಲ್ಲೆ ನಡೆಸಿದ್ದು, ವಿಡಿಯೋದಲ್ಲಿ ಕಂಡು ಬಂದಿದೆ. ಇದರ ವಿಡಿಯೋ ವೈರಲ್​ ಆಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಕುಟುಂಬಸ್ಥರು ನೀಡಿರುವ ಮಾಹಿತಿ ಪ್ರಕಾರ, ಹಲ್ಲೆ ಮಾಡಿರುವ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದು, ದೆಹಲಿ ಏಮ್ಸ್​​ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆಂದು ತಿಳಿಸಿದ್ದಾರೆ.

ABOUT THE AUTHOR

...view details