ಪ್ರಧಾನಿ ಮಂಗಳೂರು ಭೇಟಿ: ಆಕ್ಷೇಪಾರ್ಹ ಪೋಸ್ಟ್ ಹಾಕಿದ ಇಬ್ಬರ ವಿರುದ್ಧ ಕೇಸ್ - ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಸಂದೇಶ
ನಾಡಿದ್ದು ಇಲ್ಲಿ ನಡೆಯುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದ ಬಗ್ಗೆ ಆಕ್ಷೇಪಾರ್ಹವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಎರಡು ಪ್ರಕರಣ ದಾಖಲಾಗಿದೆ.