ಕರ್ನಾಟಕ

karnataka

ETV Bharat / videos

ಚಿನ್ನ ಕಳ್ಳಸಾಗಾಣಿಕೆ ಕೇಸ್‌: ಪಿಣರಾಯಿ ರಾಜೀನಾಮೆಗೆ ಯುವ ಕಾಂಗ್ರೆಸ್‌ ಪ್ರತಿಭಟನೆ - ತಿರುವನಂತಪುರಂದಲ್ಲಿ ಯುವ ಕಾಂಗ್ರೆಸ್​​ ಕಾರ್ಯಕರ್ತರ ಪ್ರತಿಭಟನೆ

By

Published : Jun 9, 2022, 3:52 PM IST

ತಿರುವನಂತಪುರಂ (ಕೇರಳ): ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆಗೆ ​ಆಗ್ರಹಿಸಿ ಯುವ ಕಾಂಗ್ರೆಸ್​​ ಕಾರ್ಯಕರ್ತರು ಇಂದು ತಿರುವನಂತಪುರಂದಲ್ಲಿ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಿದರು. ಪೊಲೀಸ್​ ಬ್ಯಾರಿಕೇಡ್​​ಗಳನ್ನೇರಿ ಸಚಿವಾಲಯಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾನಿರತರು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿದರು.

ABOUT THE AUTHOR

...view details