ಕರ್ನಾಟಕ

karnataka

ETV Bharat / videos

ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ.. ಅಭಿನಂದಿಸಿದ ಪ್ರಧಾನಿ ಮೋದಿ - ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

By

Published : Jul 21, 2022, 8:51 PM IST

ನವದೆಹಲಿ: ದೇಶದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿರುವ ಪ್ರಧಾನಿ, ಕೆಲಹೊತ್ತು ಮಾತುಕತೆ ಸಹ ನಡೆಸಿದರು. ಈ ವೇಳೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು. ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಅಧಿಕೃತವಾಗಿ ಘೋಷಣೆಯಾಗುತ್ತಿದ್ದಂತೆ ಟ್ವೀಟ್ ಮಾಡಿ ಪ್ರಧಾನಿ ಮೋದಿ ಅಭಿನಂದಿಸಿದ್ದರು.

ABOUT THE AUTHOR

...view details