ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಭೇಟಿ ಹಿನ್ನೆಲೆ, ಭದ್ರತಾ ಸಿಬ್ಬಂದಿಯಿಂದ ತಪಾಸಣೆ - ಮಕ್ಕಳೊಂದಿಗೆ ಸಂವಾದ ನಡೆಸಿ ಹೋಳಿಗೆ ಊಟವನ್ನು ಕೂಡ ಸವಿಯಲಿದ್ದಾರೆ
ನವೆಂಬರ್ 2 ರಂದು ಸಿದ್ಧಗಂಗಾ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆ, ಮಠದ ಆವರಣದ ತುಂಬೆಲ್ಲ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ. ಪ್ರಧಾನಿ ಮೊದಲಿಗೆ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದಿಗೆ ದರ್ಶನ ಪಡೆಯಲಿದ್ದು, ನಂತರ ಮಕ್ಕಳೊಂದಿಗೆ ಸಂವಾದ ನಡೆಸಿ ಹೋಳಿಗೆ ಊಟವನ್ನು ಕೂಡ ಸವಿಯಲಿದ್ದಾರೆ.
TAGGED:
ಭದ್ರತಾ ಸಿಬ್ಬಂದಿಗಳಿಂದ ತಪಾಸಣೆ