ಕರ್ನಾಟಕ

karnataka

ETV Bharat / videos

ಮುಖ್ಯಮಂತ್ರಿಗಳು ಯಾವುದೇ ಸ್ಥಾನ ನೀಡಿದರೂ ಅತ್ಯಂತ ನಿಷ್ಠೆಯಿಂದ ನಿರ್ವಹಿಸುವೆ.. ಸಚಿವ ಹೆಬ್ಬಾರ್ - ಸಚಿವ ಸ್ಥಾನದ ಬಗ್ಗೆ ಸಚಿವ ಶಿವರಾಮ್​ ಹೆಬ್ಬಾರ್​ ಅಭಿಪ್ರಾಯ

By

Published : Aug 4, 2021, 8:17 PM IST

ಕಾರ್ಮಿಕ ಸಚಿವರಾಗಿದ್ದ ವೇಳೆ ರಾಜ್ಯಾದ್ಯಂತ ತಿರುಗಾಟ ನಡೆಸಿ, ಉತ್ತಮವಾಗಿ ಕೆಲಸ ನಿರ್ವಹಿಸುವ ಜೊತೆಗೆ ಉತ್ತರಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದರಿಂದ ಶಿವರಾಮ್​ ಹೆಬ್ಬಾರ್‌ರಿಗೆ ಸಚಿವ ಸ್ಥಾನ ಖಚಿತವಾಗಿದೆ. ಈ ಬಗ್ಗೆ ಮಾತನಾಡಿರುವ ಅವರು, ಅನುಭವಿ ಮುಖ್ಯಮಂತ್ರಿಗಳು ಯಾವುದೇ ಸ್ಥಾನ ನೀಡಿದರೂ ಅತ್ಯಂತ ನಿಷ್ಠೆಯಿಂದ ನಿರ್ವಹಿಸುತ್ತೇನೆ. ಆ ಮೂಲಕ ಪಕ್ಷ ಹಾಗೂ ಮುಖ್ಯಮಂತ್ರಿಗಳ ಗೌರವ ಕಾಪಾಡುತ್ತೇನೆ ಎಂದಿದ್ದಾರೆ.

ABOUT THE AUTHOR

...view details