ಕರ್ನಾಟಕ

karnataka

ETV Bharat / videos

ಶ್ರೀ ರಂಭಾಪುರಿ ಪೀಠದಲ್ಲಿ ಜರುಗಿದ ಅದ್ಧೂರಿ ಇಷ್ಟಲಿಂಗ ಪೂಜೆ

By

Published : Aug 30, 2019, 7:53 PM IST

ಚಿಕ್ಕಮಗಳೂರು: ಜಿಲ್ಲೆಯ ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಶ್ರೀರಂಭಾಪುರಿ ಪೀಠದಲ್ಲಿ 28 ನೇ ವರ್ಷದ ಶ್ರಾವಣ ಮಾಸದ ಅಂಗವಾಗಿ ಇಷ್ಟಲಿಂಗ ಪೂಜೆ ನಡೆಸಲಾಯಿತು. ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳು ಇಷ್ಟಲಿಂಗ ಪೂಜೆಯನ್ನು ನೆರೆವೇರಿಸಿದರು. ನಾಡಿನ ಜನರ ಒಳತಿಗಾಗಿ ಈ ಕಾರ್ಯಕ್ರಮ ಜರುಗಿದ್ದು, ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ABOUT THE AUTHOR

...view details