ಕರ್ನಾಟಕ

karnataka

ETV Bharat / videos

ಕೆಲಸ ಮಾಡದ ಅಧಿಕಾರಿಗಳ ವಿರುದ್ದ ರಾಮುಲು ಆಕ್ರೋಶ..! - ಸಚಿವ ಶ್ರೀರಾಮುಲು ಆಕ್ರೋಶ

By

Published : Jan 24, 2020, 8:15 PM IST

ಜಿಲ್ಲಾ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಶ್ರೀ ರಾಮುಲು ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಕೆಡಿಪಿ ಸಭೆಗೆ ಹಾಜರಾದರು. ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ಸಚಿವ ಶ್ರೀರಾಮುಲು ಅಧಿಕಾರಿಗಳ ವಿರುದ್ಧ ಗರಂ ಆದರು. ಜಿಲ್ಲೆಯ ಚಳ್ಳಕೆರೆ ತಾಲೂಕು​ ಪಂಚಾಯತ್​ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details