ಸಿದ್ದರಾಮಯ್ಯ-ಸಿಟಿ ರವಿ ನಡುವೆ ಮಾತಿನ ಚಕಮಕಿ! - ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿಟಿ ರವಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿಟಿ ರವಿ ನಡುವೆ ಮಾತಿನ ಚಕಮಕಿ ನಡೆದಿದೆ. ಒಬ್ಬರಿಗೊಬ್ಬರು ವಾಗ್ದಾಳಿ ನಡೆಸಿದ್ದು ಅವರ ಹೇಳಿಕೆಗಳು ಸದ್ಯ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಸದ್ದು ಮಾಡುತ್ತಿವೆ. ಕೆಲವರು ಸಿಟಿ ರವಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರೆ ಇನ್ನು ಕೆಲವರು ಕ್ಷಮೆಯಾಚನೆಗೆ ಒತ್ತಾಯಿಸಿದ್ದಾರೆ.
Last Updated : Sep 12, 2022, 8:06 PM IST