ಕೊಪ್ಪಳದ ಗವಿಸಿದ್ದೇಶ್ವರನ ಸನ್ನಿಧಿಯಲ್ಲಿ ಕೊನೆಯ ದಿನದ ಜಾತ್ರೋತ್ಸವ, ಹರಿದು ಬಂದ ಭಕ್ತಸಾಗರ - Today is the last day of the Gavisiddheshwara
ಕೊಪ್ಪಳ: ಕೊಪ್ಪಳದ ಸುಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯ ಕೊನೆಯ ದಿನವಾದ ಇಂದು ಹಾಗೂ ಅಮವಾಸ್ಯೆ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಬೆಳಗ್ಗೆಯಿಂದಲೇ ರಾಜ್ಯದ ನಾನಾ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುತ್ತಿದ್ದಾರೆ.ಜನವರಿ 12 ರಂದು ಶ್ರೀ ಗವಿಮಠದ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅಂದಿನಿಂದ ಪ್ರಾರಂಭವಾದ ಜಾತ್ರೆ ಇಂದು ಅಮವಾಸ್ಯೆಗೆ ಮುಕ್ತಾಯವಾಗಲಿದೆ. ಮಹಾದಾಸೋಹ ಮಂಟಪದ ಮೂಲಕ ಭಕ್ತರಿಗೆ ಗೋದಿ ಪಾಯಸ, ಅನ್ನ ಸಾಂಬಾರ್ ನೀಡಲಾಗುತ್ತಿದೆ.
TAGGED:
ಕತೃ ಗದ್ದುಗೆಯ ದರ್ಶನಾಶೀರ್ವಾದ