ಮೈಸೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು - Vice president M Venkayya naydu in mysuru
ಮೈಸೂರು: ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಹಾಗೂ ಜೆ.ಎಸ್.ಎಸ್. ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಅಂಡ್ ರೀಸರ್ಚ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸ್ವಾಗತಿಸಿದರು.