ರಾಜ್ಯ ಬಜೆಟ್ ಮೇಲೆ ಕಲ್ಪತರು ನಾಡಿನ ಜನರ ನಿರೀಕ್ಷೆಗಳೇನು? - ನೀರಾವರಿ, ಕೈಗಾರಿಕೆ ಅಭಿವೃದ್ಧಿ, ರಸ್ತೆ ಸೇರಿದಂತೆ ಕೃಷಿ ಕ್ಷೇತ್ರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಲಿರುವ ರಾಜ್ಯ ಬಜೆಟ್ ಮೇಲೆ ಜಿಲ್ಲೆಯ ರೈತರು, ಕೈಗಾರಿಕೋದ್ಯಮಿಗಳು, ಸಾರ್ವಜನಿಕರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟಿದ್ದಾರೆ. ನೀರಾವರಿ, ಕೈಗಾರಿಕೆ ಅಭಿವೃದ್ಧಿ, ರಸ್ತೆ ಸೇರಿದಂತೆ ಕೃಷಿ ಕ್ಷೇತ್ರಕ್ಕೆ ನೂತನ ಯೋಜನೆಗಳು ಸಿಗಲಿವೆ ಎಂಬ ವಿಶ್ವಾಸ ಹೊಂದಿದ್ದಾರೆ.