ಕರ್ನಾಟಕ

karnataka

ETV Bharat / videos

'ಕಾಶ್ಮೀರಿ ಪಂಡಿತರಿಗಾಗಿ ನೀವೇನು ಮಾಡಿದ್ದೀರಿ'? ಕೇಂದ್ರ ಸರ್ಕಾರದ ವಿರುದ್ಧ ಸುಪ್ರಿಯಾ ವಾಗ್ದಾಳಿ - Supriya Sule slams Centre in Lok Sabha

By

Published : Mar 16, 2022, 9:13 PM IST

Updated : Feb 3, 2023, 8:20 PM IST

ಕಾಶ್ಮೀರದ ಬಜೆಟ್ ವಿಚಾರವಾಗಿ ಲೋಕಸಭೆಯಲ್ಲಿ ಮಾತನಾಡಿರುವ ಎನ್​ಸಿಪಿ ಸಂಸದೆ ಸುಪ್ರಿಯಾ ಸುಳೆ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಶ್ಮೀರ ಮತ್ತು ಕಾಶ್ಮೀರಿ ಪಂಡಿತರಿಗಾಗಿ ಕಳೆದ ಏಳು ವರ್ಷಗಳಲ್ಲಿ ನೀವೇನು ಮಾಡಿದ್ದೀರಿ? ಎಂದು ಪ್ರಶ್ನೆ ಮಾಡಿರುವ ಸಂಸದೆ, ಕಳೆದ ಏಳು ವರ್ಷಗಳಲ್ಲಿ ನಾವು ಅದನ್ನು ಮಾಡಿದ್ದೇವೆ, ಇದನ್ನು ಮಾಡಿದ್ದೇವೆ ಎಂಬ ಹಳೇ ಡೈಲಾಗ್​ ಹೊಡೆಯುವುದನ್ನು ಬಿಟ್ಟು, ಬೇರೆ ಏನಾದ್ರೂ ಮಾತನಾಡಿ ಎಂದು ವ್ಯಂಗ್ಯವಾಡಿದರು.
Last Updated : Feb 3, 2023, 8:20 PM IST

ABOUT THE AUTHOR

...view details