ನೋಡಿ: ಬೆಂಗಳೂರು-ಮೈಸೂರು ರಾಜರಾಣಿ ಎಕ್ಸ್‌ಪ್ರೆಸ್‌ನಲ್ಲಿ 'ರಾಣಿ'ಯರದ್ದೇ ಕಾರುಬಾರು! - ಈಟಿವಿ ಭಾರತದ ಜೊತೆ ಮಾತನಾಡಿದ ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲಟ್ ರಮ್ಯಾ
ಬೆಂಗಳೂರು: ವಿಶ್ವ ಮಹಿಳಾ ದಿನದ ಅಂಗವಾಗಿ ಮಂಗಳವಾರ ಬೆಂಗಳೂರಿನ ನೈರುತ್ಯ ರೈಲ್ವೆ ಇಲಾಖೆಯಿಂದ ವಿಶೇಷವಾಗಿ ಮಹಿಳಾ ದಿನ ಆಚರಿಸಲಾಯಿತು. ರೈಲ್ವೆ ಇಲಾಖೆ ಮಹಿಳಾ ಸಬಲೀಕರಣದತ್ತ ಹೆಜ್ಜೆ ಹಾಕುತ್ತಿದ್ದು, ಸಂಗೊಳ್ಳಿ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರಿನಿಂದ-ಮೈಸೂರಿಗೆ ತೆರಳುವ ರಾಜರಾಣಿ ಎಕ್ಸ್‌ಪ್ರೆಸ್‌ನಲ್ಲಿ ಮಹಿಳಾ ಸಿಬ್ಬಂದಿಗಳೇ ಇದ್ದರು. ಈ ಸಂದರ್ಭದಲ್ಲಿ ಈಟಿವಿ ಭಾರತ ಪ್ರತಿನಿಧಿ ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲಟ್ ರಮ್ಯಾ ಅವರನ್ನು ಮಾತನಾಡಿಸಿದರು.
Last Updated : Feb 3, 2023, 8:18 PM IST