ಕರ್ನಾಟಕ

karnataka

ETV Bharat / bharat

ಆಸ್ಪತ್ರೆಗೆ ದಾಖಲಾದ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ - RBI GOVERNOR HOSPITALISED

ಅನಾರೋಗ್ಯದಿಂದ ಬಳಲುತ್ತಿದ್ದ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಇಂದು ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದರು.

rbi-governor-hospitalised-in-chennai-to-be-discharged-soon
ಭಾರತೀಯ ರಿಸರ್ವ್​​ ಬ್ಯಾಂಕ್​ ಗವರ್ನರ್ ಶಕ್ತಿಕಾಂತ್​ ದಾಸ್ (ANI)

By PTI

Published : Nov 26, 2024, 11:42 AM IST

ಚೆನ್ನೈ:ಭಾರತೀಯ ರಿಸರ್ವ್​​ ಬ್ಯಾಂಕ್​(ಆರ್‌ಬಿಐ) ಗವರ್ನರ್ ಶಕ್ತಿಕಾಂತ್​ ದಾಸ್​ ಅವರು ಇಂದು ಬೆಳಗ್ಗೆ ಚೆನ್ನೈನ​ಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಸ್ ಅಸಿಡಿಟಿ ಸಮಸ್ಯೆಗೆ ಒಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಆರ್‌ಬಿಐ ವಕ್ತಾರರು ಪ್ರತಿಕ್ರಿಯಿಸಿ, ಗವರ್ನರ್​ ಶಕ್ತಿಕಾಂತ್​ ದಾಸ್ ಅಸಿಟಿಡಿ ಸಮಸ್ಯೆಯಿಂದ ಬಳುತ್ತಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂದಿನ 2-3 ಗಂಟೆಗಳೊಳಗೆ ಡಿಸ್ಚಾರ್ಜ್‌ ಆಗಲಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಸ್ತೆ ಬದಿ ಮಲಗಿದ್ದವರ ಮೇಲೆ ಹರಿದ ವೇಗದೂತ ಲಾರಿ: ಐವರು ಸ್ಥಳದಲ್ಲೇ ಸಾವು

ABOUT THE AUTHOR

...view details