ದುರ್ಗಾಪುರ (ಪಶ್ಚಮ ಬಂಗಾಳ):ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಎಡವಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿಗೆ ಸಣ್ಣಪುಟ್ಟ ಗಾಯವಾಗಿದೆ. ಆದ್ರೂ ಸಹ ಅವರು ತಮ್ಮ ಪ್ರಯಾಣವನ್ನು ಮುಂದುವರಿಸಿದರು.
ಹೆಲಿಕಾಪ್ಟರ್ ಹತ್ತುವಾಗ ಎಡವಿದ ಸಿಎಂ ಮಮತಾ ಬ್ಯಾನರ್ಜಿ - Mamata Banerjee tripped - MAMATA BANERJEE TRIPPED
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಹತ್ತುವಾಗ ಎಡವಿದ್ದು, ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗ್ತಿದೆ.
ಹೆಲಿಕಾಪ್ಟರ್ ಹತ್ತುವಾಗ ಎಡವಿದ ಸಿಎಂ ಮಮತಾ ಬ್ಯಾನರ್ಜಿ
Published : Apr 27, 2024, 2:49 PM IST
|Updated : Apr 27, 2024, 8:10 PM IST
ಲೋಕಸಭಾ ಪ್ರಚಾರಕ್ಕಾಗಿ ಅಸನ್ಸೋಲ್ಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಪ್ರಸ್ತುತ ಅವರು ಅಸನ್ಸೋಲ್ ಪಕ್ಷದ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಅವರ ಪರವಾಗಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.
Last Updated : Apr 27, 2024, 8:10 PM IST