ಬೆಂಗಳೂರು: ಗದಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಮಕ್ಕಳ ಆರೋಗ್ಯ ಕಾರ್ಯಕ್ರಮದಡಿ ನರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಹುದ್ದೆಗಳ ನೇಮಕಾತಿ ನಡೆಸಲಾಗುವುದು.
ಹುದ್ದೆ ವಿವರ: ಒಟ್ಟು 12 ನರ್ಸ್ ಹುದ್ದೆಗಳು.
ವಿದ್ಯಾರ್ಹತೆ:ಅಭ್ಯರ್ಥಿಗಳು ಡಿಪ್ಲೊಮಾ ಇನ್ ಜಿಎನ್ಎಮ್. ಬಿಎಸ್ಸಿ ನರ್ಸಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕರ್ನಾಟಕ ಸರ್ಕಾರ ಮಾನ್ಯತೆಯಲ್ಲಿ ನರ್ಸಿಂಗ್ ವಿದ್ಯಾರ್ಹತೆ, ಮತ್ತು ನರ್ಸಿಂಗ್ ಕೌನ್ಸಿಲ್ ನೋಂದಣಿ ಹೊಂದಿರಬೇಕು.
ವಯೋಮಿತಿ: ಕನಿಷ್ಠ 18 ಮತ್ತು ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು.