ಕರ್ನಾಟಕ

karnataka

ETV Bharat / photos

ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದ ಅಪರೂಪದ ಫೋಟೋ - ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮ

ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಇತ್ತೀಚೆಗೆ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮ ನಡೆಯಿತು. ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಸುಶ್ರೀಂದ್ರ ತೀರ್ಥ ಶ್ರೀಪಾದರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಿಎಂ ಬಿಎಸ್​ವೈ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸ್ಪೀಕರ್​ ಯು ಟಿ ಖಾದರ್ ಸೇರಿ ಹಲವರು ಭಾಗಿಯಾಗಿದ್ದರು.

By ETV Bharat Karnataka Team

Published : Jan 20, 2024, 2:29 PM IST

ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಮಾಜಿ ಸಿಎಂ ಬಿಎಸ್​ವೈ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಭಾಧ್ಯಕ್ಷ ಯು ಟಿ ಖಾದರ್ ಸೇರಿ ಹಲವರು ಭಾಗಿ
ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೆ ಮಾದರಿ ಎಂದ ಸಚಿವೆ ಹೆಬ್ಬಾಳ್ಕರ್
ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ಭಾರತೀಯ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುತ್ತಿರುವ ಬಗ್ಗೆಯೂ ಪ್ರಸ್ತಾಪಿಸಿದ ಸಚಿವೆ
ಅಪೂರ್ವ ಅವಕಾಶವನ್ನು ಮಿಸ್​ ಮಾಡಬಾರದೆಂಬ ಕಾರಣದಿಂದ ಕುಟುಂಬ ಸಮೇತ ಆಗಮಿಸಿದ್ದ ಸಚಿವೆ ಹೆಬ್ಬಾಳ್ಕರ್
ಕುಶಲೋಪರಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶೋಭಾ ಕರಂದ್ಲಾಜೆ
ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಜನಸ್ತೋಮ
ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಜನಸ್ತೋಮ
ನಾಡಹಬ್ಬದ ರೂಪದಲ್ಲಿ ಸಂಪನ್ನಗೊಂಡ ಉಡುಪಿಯ ಪರ್ಯಾಯ ಮಹೋತ್ಸವ
ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿ ಸುಶ್ರೀಂದ್ರ ತೀರ್ಥ ಶ್ರೀಪಾದರ ಜೊತೆ ಸಚಿವರ ಮಾತುಕತೆ
ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನಪ್ರತಿನಿಧಿಗಳು
ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಜನಸ್ತೋಮ
ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನಪ್ರತಿನಿಧಿಗಳು
ಕೊಲ್ಲೂರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ABOUT THE AUTHOR

...view details