ಕರ್ನಾಟಕ

karnataka

ETV Bharat / photos

ಅನಂತ್​ ಅಂಬಾನಿ ಗ್ರ್ಯಾಂಡ್​ ಪ್ರೀ ವೆಡ್ಡಿಂಗ್​​ ಸೆಲೆಬ್ರೇಶನ್​​ ಫೋಟೋಗಳಿಲ್ಲಿವೆ ನೋಡಿ - Anant Ambani

ರಿಲಯನ್ಸ್ ಸಂಸ್ಥೆಯ ಅಧ್ಯಕ್ಷ ಮುಖೇಶ್ ಅಂಬಾನಿ ಕಿರಿಮಗ ಅನಂತ್ ಅಂಬಾನಿ ಹಾಗೂ ಕೈಗಾರಿಕೋದ್ಯಮಿ ವಿರೇನ್ ಮರ್ಚೆಂಟ್ ಮಗಳು ರಾಧಿಕಾ ಮರ್ಚೆಂಟ್ ಮದುವೆ ಆಗಲಿದ್ದಾರೆ. ಇದೀಗ ಗುಜರಾತ್‌ನ ಜಾಮ್‌ನಗರದಲ್ಲಿ ಪ್ರೀ ವೆಡ್ಡಿಂಗ್​ ಸೆಲೆಬ್ರೇಶನ್​ ನಡೆಯುತ್ತಿದ್ದು, ಸಿನಿಮಾ, ಕ್ರಿಕೆಟ್​​ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ಸಾಕ್ಷಿಯಾಗಿದ್ದಾರೆ. ಕೆಲ ಫೋಟೋಗಳಿಲ್ಲಿವೆ ನೋಡಿ.

By ETV Bharat Karnataka Team

Published : Mar 2, 2024, 1:39 PM IST

ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದೆ ಅಂಬಾನಿ ಕುಟುಂಬದ ಅದ್ಧೂರಿ ಕಾರ್ಯಕ್ರಮ.
ರಿಲಯನ್ಸ್ ಸಂಸ್ಥೆಯ ಅಧ್ಯಕ್ಷ ಮುಕೇಶ್ ಅಂಬಾನಿ ಕಿರಿಮಗ ಅನಂತ್ ಅಂಬಾನಿ ಹಾಗೂ ಕೈಗಾರಿಕೋದ್ಯಮಿ ವಿರೇನ್ ಮರ್ಚೆಂಟ್ ಮಗಳು ರಾಧಿಕಾ ಮರ್ಚೆಂಟ್ ಜೋಡಿಯ ವಿವಾಹ ಪೂರ್ವ ಕಾರ್ಯಕ್ರಮ.
ಶುಕ್ರವಾರ, ಮೊದಲ ದಿನ ಗಾಯಕಿ ರಿಹಾನ್ನಾ ತಂಡ ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮ ಈ ಸಮಾರಂಭದ ವಿಶೇಷ ಆಕರ್ಷಣೆಯಾಗಿತ್ತು.
ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ದಂಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಖ್ಯಾತ ಕಲಾವಿದರಾದ ಸೈಫ್ ಅಲಿ ಖಾನ್, ಅಜಯ್ ದೇವ್​​ಗ​​​ನ್, ಅಕ್ಷಯ್ ಕುಮಾರ್ ಮತ್ತು ನಟಿ ಕರೀನಾ ಕಪೂರ್ ಖಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಜೊತೆ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.
ಸದ್ಗುರು ಜಗ್ಗಿ ವಾಸುದೇವ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ಆಗಮಿಸಿದ್ದರು.
ದೀಪ್​ವೀರ್​ ಜೋಡಿ ಕೂಡ ಕಾಣಿಸಿಕೊಂಡಿದ್ದಾರೆ.
ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ.
ಕಾರ್ಯಕ್ರಮದಲ್ಲಿ ಬಾಲಿವುಡ್​ನ ಗಣ್ಯಾತಿಗಣ್ಯರು.
ಅನಂತ್ ಅಂಬಾನಿ - ರಾಧಿಕಾ ಮರ್ಚೆಂಟ್​​ ಪ್ರೀ ವೆಡ್ಡಿಂಗ್​ ಸೆಲೆಬ್ರೇಶನ್​

ABOUT THE AUTHOR

...view details