ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಏರೊಸ್ಪೇಸ್ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್. ಸಿಎಂ ಸಿದ್ದರಾಮಯ್ಯ. ವಿಪಕ್ಷ ನಾಯಕ ಆರ್ ಅಶೋಕ್ ಸೇರಿ ಹಲವರು ಭಾಗಿ. ವಿಶೇಷ ವಿಮಾನದಲ್ಲಿ ನವದೆಹಲಿಯಿಂದ ನೇರವಾಗಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ. ಪ್ರಧಾನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್. ಸಿಎಂ ಸಿದ್ದರಾಮಯ್ಯ. ಆರ್ ಅಶೋಕ್. ಪ್ರಧಾನಿಯೊಂದಿಗೆ ಕುಶಲೋಪರಿಯಲ್ಲಿ ಸಿಎಂ ಸಿದ್ದರಾಮಯ್ಯ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್. ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ಬಳಿಕ ಸಿಬ್ಬಂದಿಯೊಂದಿಗೆ ಮಾತುಕತೆ. ಉಪಕರಣಗಳ ವೀಕ್ಷಣೆಯಲ್ಲಿ ಪ್ರಧಾನಿ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್. ಸಿಎಂ ಸಿದ್ದರಾಮಯ್ಯ. ಆರ್ ಅಶೋಕ್. ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ಬಳಿಕ ಸಿಬ್ಬಂದಿಯೊಂದಿಗೆ ಪ್ರಧಾನಿ ಮೋದಿ ಮಾತುಕತೆ