ಕರ್ನಾಟಕ

karnataka

ETV Bharat / photos

'ಇದು ನನ್ನ ಪೂರ್ವ ಜನ್ಮದ ಪುಣ್ಯ, ಶ್ರೀರಾಮನಿಗೆ ಜಯವಾಗಲಿ': ಆಹ್ವಾನ ಸ್ವೀಕರಿಸಿದ ರಿಷಬ್​ ಶೆಟ್ಟಿ ಸಂತಸ - Rishab Shetty

ಶ್ರೀರಾಮ ಮಂದಿರ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಆಹ್ವಾನ ಸ್ವೀಕರಿಸಿದ ರಿಷಬ್​ ಶೆಟ್ಟಿ ಸೋಷಿಯಲ್​ ಮೀಡಿಯಾಗಳಲ್ಲಿ ಪೋಸ್ಟ್ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಬಾಲ್ಯದಿಂದಲೂ ನಮ್ಮ ಮನೆಗಳಲ್ಲಿ ರಾಮನಾಮವ ಭಜಿಸುತ್ತಾ, ರಾಮಪ್ರೇಮವ ಭುಜಿಸುತ್ತಾ, ಆತನ ಆದರ್ಶಪ್ರಾಯ ಜೀವನದ ಕಥೆಗಳನ್ನು ಗುರುಹಿರಿಯರಿಂದ ಕೇಳುತ್ತಾ ಬೆಳೆದವರು ನಾವು. ಇಂದು ಶ್ರೀರಾಮ ಅಯೋಧ್ಯೆಗೆ ಬರುವಂತೆ ಕರೆ ಕಳುಹಿಸಿದ್ದಾನೆ. ಇದು ನನ್ನ ಪೂರ್ವ ಜನ್ಮದ ಪುಣ್ಯವೇ ಸರಿ. ಶ್ರೀರಾಮನಿಗೆ, ಅಯೋಧ್ಯೆಗೆ ಜಯವಾಗಲಿ ಎಂದು ಬರೆದುಕೊಂಡಿದ್ದಾರೆ.

By ETV Bharat Karnataka Team

Published : Jan 20, 2024, 2:32 PM IST

ಡಿವೈನ್​ ಸ್ಟಾರ್​​ ರಿಷಬ್​ ಶೆಟ್ಟಿ
ಜ. 22ರಂದು ಅಯೋಧ್ಯೆಯಲ್ಲಿ ಜರುಗಲಿದೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ
ರಾಮಮಂದಿರ ಕಾರ್ಯಕ್ರಮಕ್ಕೆ ಆಹ್ವಾನ ಸ್ವೀಕರಿಸಿದ ರಿಷಬ್​ ಶೆಟ್ಟಿ
ಪೋಸ್ಟ್ ಶೇರ್ ಮಾಡಿದ ಕಾಂತಾರ ನಟ
ಸಂತಸ ಹಂಚಿಕೊಂಡ ಡಿವೈನ್​ ಸ್ಟಾರ್
ಪೂರ್ವ ಜನ್ಮದ ಪುಣ್ಯ ಎಂದ ನಟ
ಅಯೋಧ್ಯೆ ರಾಮಮಂದಿರ
ಅಯೋಧ್ಯೆ ರಾಮಮಂದಿರ
ಅಯೋಧ್ಯೆ ರಾಮಮಂದಿರ
ನಟ ರಿಷಬ್​ ಶೆಟ್ಟಿ

ABOUT THE AUTHOR

...view details