ಕರ್ನಾಟಕ

karnataka

ETV Bharat / state

ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ - Gold Seized - GOLD SEIZED

ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಕೋಟ್ಯಂತರ ಮೌಲ್ಯದ ಚಿನ್ನಾಭರಣಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

12.50 crore Rs. Valuable gold jewelers seized
12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

By ETV Bharat Karnataka Team

Published : Apr 12, 2024, 5:44 PM IST

Updated : Apr 12, 2024, 11:03 PM IST

₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ:ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.50 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿ ಲೋಕೇಶ್ ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಮಾರ್ಚ್‌ 6, 9 ದಿನಾಂಕದ ಹಳೆಯ ಬಿಲ್​​​ಗಳು ಅಧಿಕಾರಿಗಳಿಗೆ ಲಭ್ಯವಾಗಿವೆ. ಆದರೆ, ಸರಿಯಾದ ಮಾಹಿತಿ ನೀಡದಿರುವ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

Last Updated : Apr 12, 2024, 11:03 PM IST

ABOUT THE AUTHOR

...view details