ಕೋಲಾರ:ಕೋಲಾರ ಜಿಲ್ಲೆಯ ಖಾಸಗಿ ಕಾಲೇಜಿನ ಶೌಚಾಲಯದಲ್ಲೇ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳವಾರ ನಡೆದಿದೆ. ಪ್ರಥಮ ಪಿಯು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಗೆ ಗಂಡು ಮಗು ಜನಿಸಿದೆ.
ಖಾಸಗಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು - Girl gives birth to child in toilet - GIRL GIVES BIRTH TO CHILD IN TOILET
ಕೋಲಾರ ಜಿಲ್ಲೆಯ ಖಾಸಗಿ ಕಾಲೇಜಿನಲ್ಲೇ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ಕೊಟ್ಟಿದ್ದಾಳೆ. ಈ ಕುರಿತು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂದರ್ಭಿಕ ಚಿತ್ರ (ETV Bharat)
Published : Jul 2, 2024, 6:46 PM IST
ಬಾಲಕಿಯನ್ನು ಕೋಲಾರ ಸದ್ಯ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಗೆ ಮಗು ಕರುಣಿಸಿದ ಯುವಕನಿಗಾಗಿ ಪೊಲೀಸರ ಹುಡುಕಾಟ ನಡೆಸಿದರು.
ಇದನ್ನೂ ಓದಿ:ಗರ್ಭಕೋಶ ಕಳೆದುಕೊಂಡ ಪ್ರಕರಣ: ಹಾವೇರಿ ಡಿಸಿ ಕಚೇರಿಗೆ ಮಹಿಳೆಯರಿಂದ ಮುತ್ತಿಗೆ ಯತ್ನ - WOMEN PROTEST