ಕರ್ನಾಟಕ

karnataka

ETV Bharat / state

ಸೈಫ್​ ಅಲಿ ಖಾನ್ ಮೇಲಿನ ದಾಳಿ ಆಘಾತ ತಂದಿದೆ: ನಟಿ ಶಿಲ್ಪಾ ಶೆಟ್ಟಿ - ACTRESS SHILPA SHETTY

ಸೈಫ್​ ಅಲಿ ಖಾನ್​ ಶೀಘ್ರ ಚೇತರಿಸಿಕೊಂಡು ಗುಣಮುಖರಾಗಲಿದ್ದಾರೆ ಎಂದು ಹಾರೈಸಿದರು.

actress-shilpa-shetty-reacts-to-the-attack-on-saif-ali-khan
ಸೈಫ್​ ಅಲಿ ಖಾನ್ ಮೇಲಿನ ದಾಳಿ ಆಘಾತ ತಂದಿದೆ: ನಟಿ ಶಿಲ್ಪಾ ಶೆಟ್ಟಿ (ETV Bharat)

By ETV Bharat Karnataka Team

Published : Jan 17, 2025, 9:58 PM IST

ರಾಯಚೂರು:ಬಾಲಿವುಡ್ ನಟ ಸೈಫ್​ ಅಲಿ ಖಾನ್ ಮೇಲೆ ನಡೆದಿರುವ ದಾಳಿ ಆಘಾತ ಮೂಡಿಸಿದೆ ಎಂದು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಹೇಳಿದ್ದಾರೆ.

ರಾಯಚೂರಿನಲ್ಲಿ ಖಾಸಗಿ ಜ್ಯುವೆಲ್ಲರಿ ಶಾಪ್‌ ಉದ್ಘಾಟಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯಿಂದ ಶಾಕ್​​​​​​ ಆಗಿದ್ದೇನೆ. ಅವರು ಚೇತರಿಸಿಕೊಂಡು ಬೇಗ ಗುಣಮುಖವಾಗಲಿದ್ದಾರೆ. ಮುಂಬೈ ಪೊಲೀಸರು ಈ ಘಟನೆಗೆ ಕಾರಣನಾದವರನ್ನು ಪತ್ತೆ ಹಚ್ಚಿ ಬಂಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಟಿ ಶಿಲ್ಪಾ ಶೆಟ್ಟಿ (ETV Bharat)

ಕನ್ನಡದ ಸಿನಿಮಾಗಳಲ್ಲಿ ನಟಿಸಲು ಅತ್ಯಂತ ಉತ್ಸುಕಳಾಗಿದ್ದೇನೆ. ಎರಡು ಸಿನಿಮಾಗಳು ನನ್ನ ಮುಂದೆ ಇವೆ. ಡೆವಿಲ್ ಹಾಗೂ ಕೆಡಿ ಚಿತ್ರಗಳಲ್ಲಿ ನಟಿಸಲಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ:ಸೈಫ್ ಅಲಿ ಖಾನ್‌ಗೆ ಇರಿತ: ಕರೀನಾ ಮಾಜಿ ಗೆಳೆಯ ಶಾಹಿದ್ ಕಪೂರ್ ಪ್ರತಿಕ್ರಿಯೆ - ವಿಡಿಯೋ ಇಲ್ಲಿದೆ

ABOUT THE AUTHOR

...view details