ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎರಡನೇ ದಿನದ ವಿಚಾರಣೆಗಾಗಿ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರು ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ಇಂದು ಹಾಜರಾಗಿದ್ದಾರೆ. ನಿನ್ನೆ(ಗುರುವಾರ) ಸುಮಾರು 7 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು.
ವಾಲ್ಮೀಕಿ ನಿಗಮ ಹಗರಣ: 2ನೇ ದಿನ ಇಡಿ ವಿಚಾರಣೆಗೆ ಹಾಜರಾದ ಶಾಸಕ ಬಸನಗೌಡ ದದ್ದಲ್ - Basanagowda Daddal - BASANAGOWDA DADDAL
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಸವನಗೌಡ ದದ್ದಲ್ ಅವರು ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ (ETV Bharat)
Published : Jul 19, 2024, 12:01 PM IST
ಪ್ರಕರಣ ಸಂಬಂಧ ದದ್ದಲ್ ನಿವಾಸದಲ್ಲಿ ಶೋಧ ನಡೆಸಿದ್ದ ಇಡಿ ಅಧಿಕಾರಿಗಳು, ಅಕ್ರಮ ಹಣ ವರ್ಗಾವಣೆಯ ಕುರಿತು ಅನೇಕ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ:ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು?: ಡಿ.ಕೆ.ಶಿವಕುಮಾರ್ - Valmiki Corporation Scam