ತುಮಕೂರು:ಜಾತ್ರಾ ಮಹೋತ್ಸವದಲ್ಲಿ ಕಲುಷಿತ ನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ನಡೆದಿದೆ. ತೀವ್ರವಾಗಿ ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರಿಗೆ ವಾಂತಿ, ಭೇದಿಯಾಗಿದೆ. ಈ ಪೈಕಿ ಕೆಲವರು ಮಧುಗಿರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಾತ್ರಾ ಮಹೋತ್ಸವದಲ್ಲಿ ಕಲುಷಿತ ನೀರು ಸೇವನೆ: 15ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ - Devotees Fall Ill - DEVOTEES FALL ILL
ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು (ETV Bharat)
Published : Jun 11, 2024, 10:50 PM IST