ಹೊಸಕೋಟೆ: ಗ್ರಾಮ ಪಂಚಾಯತ್ ಸದಸ್ಯನನ್ನು ದುರ್ಷರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ಅಪಾಕ್ ಅಮಿರ್ ಖಾನ್ (45) ಕೊಲೆಗೀಡಾದ ಪಂಚಾಯತಿ ಸದಸ್ಯ.
ಹೊಸಕೋಟೆ: ಗ್ರಾಮ ಪಂಚಾಯತ್ ಸದಸ್ಯನ ಬರ್ಬರ ಹತ್ಯೆ - Gram Panchayat Member Murder - GRAM PANCHAYAT MEMBER MURDER
ಹೊಸಕೋಟೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.

ಘಟನಾ ಸ್ಥಳದ ಚಿತ್ರ (ETV Bharat)
Published : Jul 8, 2024, 11:41 AM IST
ರಾತ್ರಿ ಗ್ರಾಮ ಪಂಚಾಯತಿ ಎದುರು ಫೋನ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಯುವತಿ ಜೊತೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಹಲ್ಲೆ, ವಿಡಿಯೋ ವೈರಲ್: ಐವರು ಅಂದರ್ - Student Assault Video Viral