ಬೆಂಗಳೂರು:ಕಾಂಗ್ರೆಸ್ ಮಾಜಿ ವಿಧಾನ ಪರಿಷತ್ ಸದಸ್ಯನ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೆ.ಪಿ.ನಗರದಲ್ಲಿರುವ ಮಾಜಿ ಎಂಎಲ್ಸಿ ವೇಣುಗೋಪಾಲ್ ಮನೆಗೆ ಎರಡು ಇನ್ನೋವಾ ಕಾರಿನಲ್ಲಿ 15 ಮಂದಿ ಅಧಿಕಾರಿಗಳ ತಂಡ ತೆರಳಿ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದೆ.
ಬೆಂಗಳೂರು: ಕಾಂಗ್ರೆಸ್ ಮಾಜಿ ಎಂಎಲ್ಸಿ ಮನೆ ಮೇಲೆ ಐಟಿ ದಾಳಿ - IT Raid - IT RAID
ಕಾಂಗ್ರೆಸ್ ಮಾಜಿ ವಿಧಾನ ಪರಿಷತ್ ಸದಸ್ಯನ ಮೇಲೆಯಲ್ಲಿ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
ಕಾಂಗ್ರೆಸ್ ಮಾಜಿ ಎಂಎಲ್ಸಿ ಮನೆ ಮೇಲೆ ಐಟಿ ದಾಳಿ
Published : May 2, 2024, 10:14 AM IST
|Updated : May 2, 2024, 11:38 AM IST
ಮುನ್ನೆಚ್ಚರಿಕಾ ಕ್ರಮವಾಗಿ ವೇಣುಗೋಪಾಲ್ ಮನೆ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ:ಬೆಂಗಳೂರು: ಉದ್ಯಮಿ, ಗುತ್ತಿಗೆದಾರರ ನಿವಾಸಗಳ ಮನೆ ಮೇಲೆ ಐಟಿ ದಾಳಿ - IT Raid
Last Updated : May 2, 2024, 11:38 AM IST