ದಿನದಿಂದ ದಿನಕ್ಕೆ ವಕ್ಫ್ ಆಸ್ತಿ ವಿಚಾರ ಚರ್ಚೆಗೆ ಗ್ರಾಸವಾಗುತ್ತಿದೆ. ಈಗ ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸುವಂತೆ ಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. | Read More
Live Karnataka News: Fri Nov 01 2024 ಕರ್ನಾಟಕ ಇತ್ತೀಚಿನ ಸುದ್ದಿಗಳು
Published : 5 hours ago
|Updated : 11 minutes ago
ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸುವಂತೆ ಕೋರಿ ಬಸನಗೌಡ ಯತ್ನಾಳ್ ಪ್ರಧಾನಿ ಮೋದಿಗೆ ಪತ್ರ
ಕನ್ನಡ, ಕನ್ನಡಿಗರ ಹೀಯಾಳಿಸುವ ಪ್ರವೃತ್ತಿ ಹೆಚ್ಚುತ್ತಿದೆ, ಅಂತಹವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ: ಸಿಎಂ ಎಚ್ಚರಿಕೆ
ಕನ್ನಡ, ಕನ್ನಡಿಗರ ಹೀಯಾಳಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಅಂತಹವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. | Read More
ಕನ್ನಡ ಸುಂದರ ಭಾಷೆ: ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು: ಬೆಳಗಾವಿ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಕನ್ನಡ ಡಿಂಡಿಮ!
ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಈಟಿವಿ ಭಾರತ ಜೊತೆ ತಮ್ಮ ಕನ್ನಡಾಭಿಮಾನದ ಬಗ್ಗೆ ಮಾತನಾಡಿದ್ದಾರೆ. | Read More
ಬಿಜೆಪಿ - ಜೆಡಿಎಸ್ನಲ್ಲಿ ಭವಿಷ್ಯವಿಲ್ಲವೆಂದು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್
ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಜನರ ಮುಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ. | Read More
ಅಂದು - ಇಂದು ಬೆಳಗಾವಿ ಕನ್ನಡ ರಾಜ್ಯೋತ್ಸವ: ಹೋರಾಟಗಾರರು, ಸಾಹಿತಿಗಳು ಹೇಳೋದೇನು?
ಅಂದು ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ನೂರು ಮಂದಿ ಭಾಗವಹಿಸುತ್ತಿದ್ದರೆ, ಇಂದು ಲಕ್ಷ ಲಕ್ಷ ಕನ್ನಡಿಗರು ಅತ್ಯುತ್ಸಾಹದಿಂದ ಪಾಲ್ಗೊಂಡು ಅದ್ಧೂರಿಯಾಗಿ ಆಚರಿಸುತ್ತಾರೆ ಎನ್ನುತ್ತಾರೆ ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ. | Read More
ಮೈಸೂರು: ಕೇರಳಿಗನಾದರೂ, ಈ ಲಾಯರ್ಗೆ ಕನ್ನಡವೇ ಉಸಿರು
ವಕೀಲ ಪಿ.ಪಿ.ಬಾಬುರಾಜ್ ಅವರು ಹುಟ್ಟಿದ್ದು, ಬೆಳೆದಿದ್ದು ಕೇರಳದಲ್ಲಿ, ಓದಿದ್ದು ಎಲ್ಲವೂ ಮಲಯಾಳಂನಲ್ಲಿ, ಆದರೆ, ಕನ್ನಡ ಭಾಷೆಯ ಬಗ್ಗೆ ಅಪಾರ ಪ್ರೀತಿ. | Read More
ಹಣೆಯಲ್ಲಿ ಕನ್ನಡ ಧ್ವಜ, ಎದೆಯಲ್ಲಿ ಇಮ್ಮಡಿ ಪುಲಕೇಶಿ: ಗಡಿಯಲ್ಲಿ ಭಾಷೆ ಉಳಿವಿಗಾಗಿ ಒಬ್ಬಂಟಿಯಾಗಿ ಯುವಕನ ಕನ್ನಡ ಜಾಗೃತಿ
ಮರಾಠಿ ವಾತಾವರಣವಿರುವ ಗಡಿನಾಡಲ್ಲಿ ಆಗುತ್ತಿದ್ದ ವಿವಾದಗಳಿಂದ ಬೇಸರಗೊಂಡ ಬಸವರಾಜ ನಿಂಗಪ್ಪ ಮಾಳಿ ಅಂದಿನಿಂದ ಇಂದಿನವರೆಗೂ ಕನ್ನಡ ಭಾಷೆಯನ್ನು ಪಸರಿಸಿ, ಉಳಿಸುವ ಜಾಗೃತಿ ಮೂಡಿಸುತ್ತಿದ್ದಾರೆ | Read More
ಕುಂದಾನಗರಿಯಲ್ಲಿ ಮಧ್ಯರಾತ್ರಿಯೇ ಮುಗಿಲು ಮುಟ್ಟಿದ ರಾಜ್ಯೋತ್ಸವ ಸಂಭ್ರಮ: ಕುಣಿದು ಕುಪ್ಪಳಿಸಿದ ಸಾವಿರಾರು ಕನ್ನಡಿಗರು
ರಾತ್ರಿಯೇ ಬೆಳಗಾವಿ ರಾಣಿ ಚನ್ನಮ್ಮ ವೃತ್ತದ ಬಳಿ ಜಮಾಯಿಸಿದ್ದ ಕನ್ನಡಿಗರು ಸರಿಯಾಗಿ ಮಧ್ಯರಾತ್ರಿ 12 ಗಂಟೆಗೆ ಕೇಕ್ ಕತ್ತರಿಸುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. | Read More