ಬಿಜೆಪಿ ಹಿರಿಯ ಮುಖಂಡ ಬಿ. ಎಸ್ ಯಡಿಯೂರಪ್ಪ ಅವರು ಸಂಡೂರು ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ಪಾಲ್ಗೊಂಡರು. | Read More
Karnataka Today - Live News: ಕರ್ನಾಟಕ Fri Nov 08 2024 ಇತ್ತೀಚಿನ ಸುದ್ದಿ - KARNATAKA NEWS TODAY FRI NOV 08 2024
Published : Nov 8, 2024, 8:10 AM IST
|Updated : Nov 8, 2024, 10:45 PM IST
ಕಾಂಗ್ರೆಸ್ ಮುಳುಗುತ್ತಿರೋ ಹಡಗು, ಬಂಗಾರು ಹನುಮಂತು ಅವರಿಗೆ ಮತ ನೀಡಿ: ಬಿಎಸ್ವೈ ಭರ್ಜರಿ ಪ್ರಚಾರ
ಶಿವಮೊಗ್ಗ: ಕಾರಿನಲ್ಲಿ ದನ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ
ಕಾರಿನಲ್ಲಿ ದನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಾಗರ ಪೇಟೆ ಪೊಲೀಸರು ಬಂಧಿಸಿದ್ದಾರೆ. | Read More
ದೇವೇಗೌಡರ ಕುಟುಂಬದವರು ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ?: ಡಿ ಕೆ ಶಿವಕುಮಾರ್ ಪ್ರಶ್ನೆ
ಡಿಸಿಎಂ ಡಿ. ಕೆ ಶಿವಕುಮಾರ್ ಅವರು ದೇವೇಗೌಡರ ಟೀಕೆ ಕುರಿತು ಮಾತನಾಡಿದ್ದಾರೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ,ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. | Read More
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಗೆ 20 ವರ್ಷ ಕಠಿಣ ಶಿಕ್ಷೆ
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿಲಾಗಿದೆ. | Read More
ಅಡ್ಜಸ್ಟ್ಮೆಂಟ್ ಇರಲಾರದ ಬಿಜೆಪಿ ನಾಯಕರ ಮೇಲೆ ಕೇಸ್ ಹಾಕಲಾಗಿದೆ: ಬಸನಗೌಡ ಪಾಟೀಲ್ ಯತ್ನಾಳ್
ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಕ್ಫ್ ಕುರಿತು ಮಾತನಾಡಿದ್ದಾರೆ. | Read More
ಯೋಗ ಶಿಕ್ಷಕಿ ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣ: ಮಹಿಳೆ ಸೇರಿ 6 ಆರೋಪಿಗಳ ಬಂಧನ
ಯೋಗ ಶಿಕ್ಷಕಿಯನ್ನು ಅಪಹರಿಸಿ, ಕೊಲೆಗೆ ಸುಪಾರಿ ನೀಡಿದ್ದ ಮಹಿಳೆ ಸೇರಿ 6 ಮಂದಿ ಅಪಹರಣಕಾರರನ್ನು ಪೊಲೀಸರು ಬಂಧಿಸಿದ್ದಾರೆ. | Read More
ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಹೆಸರು ಹೇಳುವಂತೆ ಒತ್ತಾಯ ಆರೋಪ: ಇಡಿ ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದು
ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಮನೋಜ್ ಮಿತ್ತಲ್ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. | Read More
ಕೊಳ್ಳೇಗಾಲ ನಗರಸಭೆ ಸಿಬ್ಬಂದಿ ಎಡವಟ್ಟು: ಮರಣ ಪ್ರಮಾಣ ಪತ್ರದಲ್ಲಿ ತಾಯಿಗೆ ಬದಲು ಮಗನ ಹೆಸರು!
ಬದುಕಿರುವ ವ್ಯಕ್ತಿಯ ಹೆಸರಲ್ಲಿ ಮರಣ ಪ್ರಮಾಣ ಪತ್ರ ನೀಡುವ ಮೂಲಕ ಕೊಳ್ಳೇಗಾಲ ನಗರಸಭೆ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. | Read More
8ರ ಬಾಲಕಿಯ ರೇಪ್ ಅಂಡ್ ಮರ್ಡರ್ ಪ್ರಕರಣ: ಮೂವರಿಗೆ ಮರಣ ದಂಡನೆ
8 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ದಕ್ಷಿಣ ಕನ್ನಡ ನ್ಯಾಯಾಲಯ ಮರಣ ದಂಡನೆ ವಿಧಿಸಿ, 1.20 ಲಕ್ಷ ರೂ ದಂಡ ವಿಧಿಸಿದೆ. | Read More
ಅಪ್ರಾಪ್ತೆಯ ಅಪಹರಣ, ವಿವಾಹ, ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್
ಅಪ್ರಾಪ್ತೆಯನ್ನು ಅಪಹರಿಸಿ, ವಿವಾಹವಾಗಿ, ಅತ್ಯಾಚಾರ ಮಾಡಿದ್ದ ಆರೋಪಿಗೆ ಕೋರ್ಟ್ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. | Read More
ನನ್ನ ಕೊನೇ ಉಸಿರಿರೋವರೆಗೂ ರಾಜಕಾರಣ ಮಾಡುತ್ತೇನೆ: ದೇವೇಗೌಡ ಘೋಷಣೆ, ಮೊಮ್ಮಗನ ಗೆಲುವಿಗೆ ಶಪಥ
ಈ ಇಳಿ ವಯಸ್ಸಿನಲ್ಲೂ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯ ಗೆಲುವಿಗಾಗಿ ದುಡಿಯುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶಪಥ ಮಾಡಿದ್ದಾರೆ. | Read More
ಸಂಗೀತ ಕ್ಷೇತ್ರಕ್ಕೆ ಮೈಸೂರಿನ ಕೊಡುಗೆ ಅಪಾರ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಪ್ರವಾಸೋದ್ಯಮ ಇಲಾಖೆ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಇಂದಿನಿಂದ ಮೂರು ದಿನ ಮೈಸೂರು ಸಂಗೀತ ಸುಗಂಧ ಉತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇಂದಿನ ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು. | Read More
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಲೆ ಸೃಷ್ಟಿ: ಮೂರೂ ಕಡೆ ಗೆಲುವು - ಸಚಿವ ಹೆಚ್ ಕೆ ಪಾಟೀಲ್ ವಿಶ್ವಾಸ
ಸಚಿವ ಹೆಚ್. ಕೆ ಪಾಟೀಲ್ ಉಪಚುನಾವಣೆ ಕುರಿತು ಮಾತನಾಡಿದ್ದಾರೆ. ಮೂರು ಕಡೆ ನಾವು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. | Read More
57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ: ಜಗಳೂರು ಕೆರೆಗಳಿಗೆ ಹರಿದ ತುಂಗಭದ್ರೆ, ರೈತರ ಮೊಗದಲ್ಲಿ ಸಂತಸವೋ ಸಂತಸ
ಜಗಳೂರು ತಾಲೂಕಿನ 46ಕ್ಕೂ ಹೆಚ್ಚು ಕೆರೆಗಳಿಗೆ ತುಂಗಭದ್ರಾ ನದಿನೀರು ಹರಿದು ಬಂದಿದ್ದು ರೈತರು ಸಂತಸಗೊಂಡಿದ್ದಾರೆ. | Read More
ರಂಗೇರಿದ ಶಿಗ್ಗಾಂವಿ ಚುನಾವಣಾ ಕಣ ; ರಾಜ್ಯ ನಾಯಕರಿಗೆ ಹುಬ್ಬಳ್ಳಿಯೇ ಕೇಂದ್ರ ಬಿಂದು
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯುತ್ತಿದ್ದು, ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸಲು ತಂತ್ರಗಾರಿಕೆ ನಡೆಸುತ್ತಿವೆ. | Read More
ಗೆಲ್ಲುವ ವಿಶ್ವಾಸದಲ್ಲಿದ್ದ ಕಾಂಗ್ರೆಸ್ ನಾಯಕರಿಗೆ ಆತಂಕ ಶುರು: ಬಿ.ವೈ. ವಿಜಯೇಂದ್ರ
ಕಾಂಗ್ರೆಸ್ ವಕ್ಫ್ ವಿಚಾರ, ಇವರ ರೈತ ವಿರೋಧಿ ಧೋರಣೆಗಳು, ಹಿಂದೂ ವಿರೋಧಿ ನಡವಳಿಕೆಗಳಿಂದ ಉಪಚುನಾವಣೆ ಮೇಲೆ ಪರಿಣಾಮ ಬೀರಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. | Read More
ಸಿದ್ದರಾಮಯ್ಯ ಮಾಸ್ ಲೀಡರ್, ಹೀಗಾಗಿ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಯತ್ನಿಸುತ್ತಿದೆ: ಡಿಸಿಎಂ
ಸಿದ್ದರಾಮಯ್ಯ ಸೇರಿದಂತೆ ದೇಶದೆಲ್ಲೆಡೆ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿ ರಾಜಕೀಯವಾಗಿ ಮುಗಿಸಲು ಪ್ರತ್ನಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. | Read More
ಜ್ಯುವೆಲ್ಲರಿ ಮಾಲೀಕನ ಗಮನ ಬೇರೆಡೆ ಸೆಳೆದು ಒಡವೆಯೊಂದಿಗೆ ಪರಾರಿಯಾದ ಯುವಕ : ವಿಡಿಯೋ
ಆನೇಕಲ್ನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಜ್ಯುವೆಲ್ಲರಿ ಅಂಗಡಿಯೊಂದರ ಮಾಲೀಕರ ಗಮನ ಬೇರೆಡೆ ಸೆಳೆದು, ಒಡವೆಯೊಂದಿಗೆ ಯುವಕ ಪರಾರಿಯಾದ ಘಟನೆ ನಡೆದಿದೆ. | Read More
ಬಳ್ಳಾರಿಯಲ್ಲಿ ಮತ್ತೆ ಜನಾರ್ದನರೆಡ್ಡಿ ಪಟಾಲಂ ಬೆಳೆಯಲು ಬಿಡಬೇಡಿ: ಸಿಎಂ ಸಿದ್ದರಾಮಯ್ಯ
ಜನಾರ್ದನ ರೆಡ್ಡಿ ಪಟಾಲಂ ಬೆಳೆದರೆ ಮತ್ತೆ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಮತದಾರರಿಗೆ ಮನವಿ ಮಾಡಿದ್ದಾರೆ. | Read More
ಬೆಂಗಳೂರು: ಮಾಲೀಕನ ಪ್ರಜ್ಞೆ ತಪ್ಪಿಸಿ ಮನೆ ದೋಚಿದ್ದ ನೇಪಾಳದ ದಂಪತಿ ಬಂಧನ
ನಾಗೇಶ್ ಅವರು ಮನೆಯಲ್ಲಿ ಒಂಟಿಯಾಗಿದ್ದಾಗ ಕೆಲಸಕ್ಕಿದ್ದ ನೇಪಾಳ ಮೂಲದ ದಂಪತಿ ಅವರ ಪ್ರಜ್ಞೆ ತಪ್ಪಿಸಿ, ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದರು. | Read More
ಇಳಿದ 'ಬಿಳಿ ಬಂಗಾರ'ದ ಬೆಲೆ: ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀಸುವಂತೆ ಸರ್ಕಾರಕ್ಕೆ ರೈತರ ಆಗ್ರಹ
ಅತಿಯಾದ ಮಳೆಯ ಜೊತೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿದು ಹತ್ತಿ ಬೆಳೆದ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸಬೇಕು ಎಂದು ಬೆಳೆಗಾರರು ಒತ್ತಾಯಿಸುತ್ತಿದ್ದಾರೆ. | Read More
ನೈಋತ್ಯ ರೈಲ್ವೆ: ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 3.0- ಅಪ್ಲಿಕೇಶನ್ ಬಳಸುವುದು ಹೇಗೆ?
ನೈಋತ್ಯ ರೈಲ್ವೆ ಇಲಾಖೆಯು ಪಿಂಚಣಿದಾರರಿಗೆ ಡಿಜಿಟಲ್ ಲೈರ್ಟಿಫಿಕೇಟ್ ಅಭಿಯಾನ್ 3.0 ಅನ್ನು ಪರಿಚಯಿಸಿದೆ. ಇದು ಪಿಂಚಣಿದಾರರಿಗೆ ಹೇಗೆ ಉಪಯೋಗವಾಗುತ್ತದೆ ಎಂಬುದನ್ನು ತಿಳಿಯೋಣ. | Read More
ತುಮಕೂರು: ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಇಬ್ಬರು ಬಾಲಕರು ಶವವಾಗಿ ಪತ್ತೆ
ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಇಬ್ಬರು ಬಾಲಕರು ಶವವಾಗಿ ಪತ್ತೆಯಾಗಿದ್ದಾರೆ. | Read More
ಸರ್ಕಾರಿ ಶಾಲೆ ಮಕ್ಕಳಿಗೆ ಸ್ವಂತ ಖರ್ಚಿನಲ್ಲಿ ವಿಮಾನದಲ್ಲಿ ಹೈದರಾಬಾದ್ ಪ್ರವಾಸ: ಹಾಜರಾತಿ ಹೆಚ್ಚಿಸಲು ಶಿಕ್ಷಕನ ಐಡಿಯಾ
ಬೆಳಗಾವಿ ಸರ್ಕಾರಿ ಶಾಲೆಯೊಂದರ 17 ಮಕ್ಕಳಿಗೆ ಶಿಕ್ಷಕರರೊಬ್ಬರು ತಮ್ಮ ಖರ್ಚಿನಲ್ಲಿಯೇ ಹೈದರಾಬಾದ್ ಪ್ರವಾಸವನ್ನು ವಿಮಾನದ ಮೂಲಕ ಮಾಡಿಸುತ್ತಿದ್ದಾರೆ. | Read More
ವಿವಾದದ ಕೇಂದ್ರಬಿಂದು ವಿಜಯಪುರದಲ್ಲಿ ವಕ್ಫ್ ಆಸ್ತಿ ಎಷ್ಟಿದೆ? ಎಷ್ಟು ಎಕರೆ ಒತ್ತುವರಿಯಾಗಿದೆ?
ವಕ್ಫ್ ಆಸ್ತಿ ವಿವಾದದ ಕೇಂದ್ರಬಿಂದುವಾಗಿರುವ ವಿಜಯಪುರದಲ್ಲಿ ವಕ್ಫ್ ಆಸ್ತಿ ಎಷ್ಟಿದೆ, ಎಷ್ಟು ಎಕರೆ ಒತ್ತುವರಿಯಾಗಿದೆ ಮತ್ತು ಎಷ್ಟು ಜನರಿಗೆ ನೋಟಿಸ್ ನೀಡಲಾಗಿದೆ ಎಂಬ ವರದಿ ಇಲ್ಲಿದೆ. | Read More
ಬೆಂಗಳೂರು: ಅಪಹರಣಗೊಂಡ ಹೆಣ್ಣುಮಗು ದೇವಯ್ಯ ಪಾರ್ಕ್ನಲ್ಲಿ ಪತ್ತೆ
ನಿನ್ನೆ ಬೆಳಗ್ಗೆ ಅಪರಿಚಿತ ಮಹಿಳೆಯಿಂದ ಅಪಹರಿಸಲ್ಪಟ್ಟ ಎರಡೂವರೆ ವರ್ಷದ ಹೆಣ್ಣುಮಗು ಪಾರ್ಕೊಂದರ ಬಳಿ ಪತ್ತೆಯಾಗಿದೆ. | Read More
ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ: ವಿಕಾಸಸೌಧಕ್ಕೆ ಸಂತ್ರಸ್ತೆಯ ಕರೆತಂದು ಸ್ಥಳ ಮಹಜರು ನಡೆಸಿದ SIT
ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಗುರುವಾರ ವಿಕಾಸಸೌಧಕ್ಕೆ ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು. | Read More
ಬೆಂಗಳೂರು: ಆಟವಾಡುತ್ತಿದ್ದ ಎರಡೂವರೆ ವರ್ಷದ ಹೆಣ್ಣುಮಗು ಕಿಡ್ನ್ಯಾಪ್
ಮನೆಯಿಂದ ಹೊರಬಂದು ಆಟವಾಡುತ್ತಿದ್ದ ಎರಡೂವರೆ ವರ್ಷದ ಹೆಣ್ಣುಮಗುವನ್ನು ಅಪರಿಚಿತ ಮಹಿಳೆ ಕಿಡ್ನ್ಯಾಪ್ ಮಾಡಿರುವ ಘಟನೆ ಗುರುವಾರ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. | Read More
ನಾಗಸಂದ್ರ-ಮಾದಾವರ ನಮ್ಮ ಮೆಟ್ರೋ ಆರಂಭ: ಮೊದಲ ದಿನ ಆರು ಸಾವಿರಕ್ಕೂ ಹೆಚ್ಚು ಜನರ ಪ್ರಯಾಣ
ನಾಗಸಂದ್ರದಿಂದ ಮಾದಾವರವರೆಗಿನ ನಮ್ಮ ಮೆಟ್ರೋ ರೈಲು ಸೇವೆ ಗುರುವಾರದಿಂದ ಆರಂಭವಾಗಿದೆ. | Read More
ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿಯಿಂದ ಒಪ್ಪಿಗೆ ಕೊಡಿಸುವೆ: ಹೆಚ್.ಡಿ.ದೇವೇಗೌಡ
ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ ಗುರುವಾರ ದೇವೇಗೌಡರು ಪ್ರಚಾರ ನಡೆಸಿದರು. ಈ ವೇಳೆ ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿ ಅವರಿಂದ ಒಪ್ಪಿಗೆ ಕೊಡಿಸುವುದಾಗಿ ಭರವಸೆ ನೀಡಿದರು. | Read More
ಸಿನಿಮಾ ನಿರ್ದೇಶಕನಾಗಬೇಕಿದ್ದವ ಪತ್ನಿಯ ಗೆಳೆಯನ ಕೊಂದು ಜೈಲು ಸೇರಿದ್ದ: ಈಗ 42 ಕಳ್ಳತನ ಕೇಸ್ನಲ್ಲಿ ಮತ್ತೆ ಅರೆಸ್ಟ್
42 ಕಳ್ಳತನ ಕೇಸ್ನಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ. ಈತ 2005ರಲ್ಲಿ ಸಿನಿಮಾ ನಿರ್ದೇಶನಕ್ಕೂ ಇಳಿದಿದ್ದ. | Read More