ಜೈಲಿನಿಂದ ಪರಾರಿಯಾಗಿದ್ದ ಆರೋಪಿಯನ್ನು ಗಂಗಾವತಿ ಪೊಲೀಸರು ಹದಿನಾಲ್ಕು ವರ್ಷಗಳ ಬಳಿಕ ಮತ್ತೆ ಅರೆಸ್ಟ್ ಮಾಡಿದ್ದಾರೆ. | Read More
Karnataka Live News: ಕರ್ನಾಟಕ Mon Oct 07 2024 ಇತ್ತೀಚಿನ ವರದಿ - KARNATAKA NEWS TODAY MON OCT 07 2024
Published : Oct 7, 2024, 8:35 AM IST
|Updated : Oct 7, 2024, 10:48 PM IST
ಕೊಪ್ಪಳ: ಜೈಲಿಂದ ಪರಾರಿಯಾಗಿದ್ದ ಆರೋಪಿ 14 ವರ್ಷಗಳ ಬಳಿಕ ಯುಪಿಯಲ್ಲಿ ಸೆರೆ
ದಕ್ಷಿಣ ಕನ್ನಡ: ಮನೆಗೆ ನುಗ್ಗಿ ಹಲ್ಲೆ ನಡೆಸಿದ ಅಪರಾಧಿಗಳಿಗೆ 6 ವರ್ಷ ಶಿಕ್ಷೆ
ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಪನ್ಯ ಎಂಬಲ್ಲಿ ಮನೆಯೊಂದಕ್ಕೆ ಅಕ್ರಮ ಪ್ರವೇಶ ಮಾಡಿ, ಹಲ್ಲೆ ನಡೆಸಿರುವ ಅಪರಾಧಿಗಳಿಗೆ ನ್ಯಾಯಾಲಯ 6 ವರ್ಷ ಜೈಲು ಶಿಕ್ಷೆ ವಿಧಿಸಿದೆ. | Read More
ಬಿಟ್‌ಕಾಯಿನ್ ಅಕ್ರಮ ಪ್ರಕರಣ: ಡಿವೈಎಸ್ಪಿ ಶ್ರೀಧರ್ ಪೂಜಾರ್ ಬಂಧನ
ಬಿಟ್‌ಕಾಯಿನ್ ಹಗರಣ ಸಂಬಂಧ ಡಿವೈಎಸ್ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. | Read More
ಕೋವಿಡ್ ಅಕ್ರಮ: ಪಿಪಿಇ ಕಿಟ್ ಖರೀದಿ ಆರೋಪ, ಓರ್ವ ಅಧಿಕಾರಿ ಸಸ್ಪೆಂಡ್
ಕೋವಿಡ್ ಅಕ್ರಮ ಆರೋಪ ಕುರಿತಂತೆ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಅಂದಿನ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿದ್ದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. | Read More
20 ವರ್ಷಗಳಿಂದ ಗುತ್ತಿಗೆ ಸೇವೆ: ಕಾಯಂಗೊಳಿಸಲು ಹೈಕೋರ್ಟ್ ಆದೇಶ
ನರ್ಸ್‌ಗಳ ಸೇವೆ ಕಾಯಂಗೊಳಿಸಲಾಗದು ಎಂದು ಜಯದೇವ ಸಂಸ್ಥೆ ನೀಡಿದ್ದ ಹಿಂಬರಹವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಜೊತೆಗೆ, 20 ವರ್ಷದಿಂದ ಸೇವೆ ಸಲ್ಲಿಸುತ್ತಿರುವವರನ್ನು ಕಾಯಂಗೊಳಿಸಲು ಆದೇಶಿಸಿದೆ. | Read More
ಶಿವಮೊಗ್ಗ ಯುವ ದಸರಾ: ರೋಮಾಂಚನಗೊಳಿಸಿದ ದೇಹದಾರ್ಢ್ಯ ಪ್ರದರ್ಶನ
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ಧ ಸ್ಪರ್ಧೆಯಲ್ಲಿ ದೇಹದಾರ್ಢ್ಯ ಪಟುಗಳು ತಮ್ಮ ಮೈಕಟ್ಟಿನ ಮೂಲಕ ನೆರೆದವರಲ್ಲಿ ರೋಮಾಂಚನ ಮೂಡಿಸಿದರು. | Read More
ಗುಡ್‌ನ್ಯೂಸ್! 34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. | Read More
ಇ-ಖಾತೆ ಮಾಡಲು ಯಾವುದೇ ಡೆಡ್‌ಲೈನ್ ಇಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ
ಇ-ಖಾತೆ ಪ್ರಕ್ರಿಯೆಯನ್ನು ಸರಳೀಕರಣ ಮಾಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿರುವುದಾಗಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. | Read More
ವಿಧಾನ ಪರಿಷತ್ ಉಪಚುನಾವಣೆ: ನಾಲ್ಕು ಅಭ್ಯರ್ಥಿಗಳು ಅಂತಿಮ ಕಣದಲ್ಲಿ
ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿ ಅಂತಿಮವಾಗಿ ನಾಲ್ಕು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. | Read More
ಬೆಂಗಳೂರು: ತಿಂಗಳಾಂತ್ಯಕ್ಕೆ 'ಐರಾವತ ಕ್ಲಬ್ ಕ್ಲಾಸ್ 2.0' ಬಸ್ಗಳು ರಸ್ತೆಗೆ
ಐರಾವತ ಕ್ಲಬ್ ಕ್ಲಾಸ್ 2.0 ಬಸ್ಗಳನ್ನು ರಸ್ತೆಗಿಳಿಸಲು ಕೆಎಸ್ಆರ್ಟಿಸಿ ಸಜ್ಜಾಗಿದೆ. | Read More
ಜೋರಾಗಲಿದೆ ಹಿಂಗಾರು ಆರ್ಭಟ: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಕರ್ನಾಟಕದಲ್ಲಿ ಹಿಂಗಾರು ಮಳೆ ಅಬ್ಬರ ಜೋರಾದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. | Read More
ಸ್ವಾಮೀಜಿಗಳಿಗೆ ಸಹನೆ ಇರಬೇಕು, ಸಹನೆ ಇದ್ದರೆ ಎಂಥದ್ದನ್ನೂ ಗೆಲ್ಲಬಹುದು: ಮುರುಘಾ ಶ್ರೀ - Shivamurthy Muruga swamiji
ಚಿತ್ರದುರ್ಗದ ಕೋರ್ಟ್ ತಮ್ಮನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದ ನಂತರ ದಾವಣಗೆರೆಯ ಶಿವಯೋಗಿ ಆಶ್ರಮಕ್ಕೆ ಇಂದು ಆಗಮಿಸಿದ ಮುರುಘಾ ಶ್ರೀ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. | Read More
ಮೊಯ್ದೀನ್ ಬಾವ ಸಹೋದರನ ಆತ್ಮಹತ್ಯೆ ಹಿಂದೆ ಹನಿಟ್ರ್ಯಾಪ್ ಆರೋಪ: ಪೊಲೀಸ್ ಕಮಿಷನರ್ ಮಾಹಿತಿ
ಮಾಜಿ ಶಾಸಕ ಮೊಯ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣದ ಹಿಂದೆ ಹನಿಟ್ರ್ಯಾಪ್ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಸಹೋದರ ಹೈದರ್ ಅಲಿ ಪೊಲೀಸರಿಗೆ ದೂರು ನೀಡಿದ್ದಾರೆ. | Read More
ಶಂಕರ್ ನಾಗ್ ಸೇರಿ ಹಲವರ ಬಲಿ ಪಡೆದ ಆನಗೋಡು ರಾಷ್ಟ್ರೀಯ ಹೆದ್ದಾರಿ ಈಗ ಭಯಮುಕ್ತ!
ಶಂಕರ್ ನಾಗ್ ಸೇರಿದಂತೆ ಹಲವರನ್ನು ಬಲಿ ಪಡೆದ ಆನಗೋಡು ರಾಷ್ಟ್ರೀಯ ಹೆದ್ದಾರಿ ಇದೀಗ ಭಯಮುಕ್ತವಾಗಿದೆ. ಇದೇ ರಸ್ತೆ ಒಂದು ಕಾಲದಲ್ಲಿ ಅಪಘಾತದ 'ಹಾಟ್ ಸ್ಪಾಟ್' ಆಗಿತ್ತು. | Read More
ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾ, ಒಕ್ಕಲಿಗರ ವಿರೋಧವಿದೆ: ಶಾಮನೂರು ಶಿವಶಂಕರಪ್ಪ
ಜಾತಿಗಣತಿ ವರದಿ ಜಾರಿಯನ್ನು ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ನಾವೆಲ್ಲರೂ ವಿರೋಧಿಸುತ್ತೇವೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು. | Read More
ಜಾತಿಗಣತಿ ಜಾರಿ ಬಗ್ಗೆ ಬಿ.ಕೆ.ಹರಿಪ್ರಸಾದ್ ಹೇಳಿಕೆ ಸರಿ: ಸಚಿವ ಸತೀಶ್ ಜಾರಕಿಹೊಳಿ
ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರು ಜಾತಿಗಣತಿ ವರದಿ ಜಾರಿ ಬಗ್ಗೆ ಹೇಳಿದ್ದು ಸರಿ ಇದೆ. ಈ ವಿಷಯ ಸದನಕ್ಕೆ ಬಂದರೆ ಮುಕ್ತವಾಗಿ ಚರ್ಚಿಸಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. | Read More
ಯಲಹಂಕ ಬಳಿ 153 ಎಕರೆ ಅರಣ್ಯ ಭೂಮಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ: ಸಚಿವ ಖಂಡ್ರೆ
ಯಲಹಂಕ ಸಮೀಪ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. | Read More
ಬೆಂಗಳೂರು: ಕೇಕ್ ತಿಂದು 5 ವರ್ಷದ ಮಗು ಸಾವು ಶಂಕೆ; ಪೋಷಕರು ಅಸ್ವಸ್ಥ
ಬೆಂಗಳೂರಿನ ಭುವನೇಶ್ವರಿ ನಗರದಲ್ಲಿ ಕೇಕ್ ತಿಂದು ಐದು ವರ್ಷದ ಮಗು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. | Read More
ರಾಯಣ್ಣ ಚೆನ್ನಮ್ಮ ಬ್ರಿಗೇಡ್ ನಾಮಕರಣ ಕುರಿತಂತೆ ಅ. 20 ರಂದು ಬಾಗಲಕೋಟೆಯಲ್ಲಿ ನಿರ್ಧಾರ : ಕೆ ಎಸ್ ಈಶ್ವರಪ್ಪ
ಮಾಜಿ ಡಿಸಿಎಂ ಕೆ. ಎಸ್ ಈಶ್ವರಪ್ಪ ಅವರು ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆಯ ನಾಮಕರಣ ಕುರಿತಂತೆ ಅ. 20 ರಂದು ಬಾಗಲಕೋಟೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. | Read More
ಅವಧಿ ಅಂತಿಮವಾಗುವವರೆಗೂ ಸಿದ್ದರಾಮಯ್ಯನವರೇ ಸಿಎಂ: ಡಿ.ಕೆ. ಸುರೇಶ್
ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲವೇ ಇಲ್ಲ, ಸಿದ್ದರಾಮಯ್ಯ ಅವರೇ ಅವಧಿ ಅಂತಿಮವಾಗುವವರೆಗೂ ಸಿಎಂ ಆಗಿರುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. | Read More
ಜಾತಿ ಸಮೀಕ್ಷೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ: ಸಿಎಂ ಸಿದ್ದರಾಮಯ್ಯ - Caste Census
ಪ್ರತಿಪಕ್ಷಗಳ ವಿರೋಧದ ಮಧ್ಯೆಯೇ ಜಾತಿ ಜನಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. | Read More
ಮೈಸೂರು ದಸರಾದಲ್ಲಿ ತೆರೆಮರೆಯಲ್ಲಿ ಸೇವೆ ಮಾಡುವ 'ಮುಕ'ದ ಪರಿಚಯ - Mysuru Dasara
ಕಳೆದ 20 ವರ್ಷಗಳಿಂದಲೂ ಮುಕ ಎಂಬ ವ್ಯಕ್ತಿಯೊಬ್ಬರು ಮೈಸೂರು ದಸರಾದಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೆ, ನಿಸ್ವಾರ್ಥ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. | Read More
ಕುಂದಾನಗರಿಯಲ್ಲಿ ‘ದಾಂಡಿಯಾ’ ಸಂಭ್ರಮ: ಕುಣಿದು ಕುಪ್ಪಳಿಸುತ್ತಿರುವ ಮಹಿಳೆಯರು - Navratri Dandiya
ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ನವರಾತ್ರಿ ಹಿನ್ನೆಲೆ ದಾಂಡಿಯಾ ನೃತ್ಯ ಆಯೋಜಿಸಲಾಗಿದೆ. ಇವುಗಳಲ್ಲಿ ಪಾಲ್ಗೊಳ್ಳುತ್ತಿರುವ ನೂರಾರು ಮಹಿಳೆಯರು, ಯುವತಿಯರು ಮತ್ತು ಮಕ್ಕಳು ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ. | Read More
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: 6 ಕೋಟಿ ಮೌಲ್ಯದ ಡ್ರಗ್ಸ್ ವಶ, ನೈಜೀರಿಯಾ ಪ್ರಜೆ ಬಂಧನ - MDMA SEIZE
ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿ, 6 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. | Read More
ಚಿಕ್ಕಬಳ್ಳಾಪುರದಲ್ಲಿ ಮಾರ್ಗದರ್ಶಿ ಚಿಟ್ ಫಂಡ್ನ 115ನೇ ಶಾಖೆ ಆರಂಭ - margadarshi chit fund
ಮಾರ್ಗದರ್ಶಿ ಚಿಟ್ಫಂಡ್ ಸಂಸ್ಥೆಯು ಆರಂಭವಾಗಿ 62 ವರ್ಷ ಸಂದಿದ ಬೆನ್ನಲ್ಲೇ, ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ 115ನೇ ಶಾಖೆ ಆರಂಭಿಸಿದೆ. ರಾಜ್ಯದಲ್ಲಿ ಇದು 24ನೇ ಬ್ರ್ಯಾಂಚ್ ಆಗಿದೆ. | Read More
ಗಡಿಯಲ್ಲಿ ಕನ್ನಡ ಗಟ್ಟಿಗೊಳಿಸಿದ ಬೆಳಗಾವಿ 'ನಾಡಹಬ್ಬ ಉತ್ಸವ'ಕ್ಕೆ 97ರ ಸಂಭ್ರಮ - Belagavi Nadahabba Utsav
ಗಡಿಯಲ್ಲಿ ಕನ್ನಡವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಕಳೆದ 97 ವರ್ಷಗಳಿಂದ ಹತ್ತು ಹಲವು ರೀತಿಯ ಸೇವೆ ಸಲ್ಲಿಸುತ್ತಾ ಬಂದಿರುವ ಬೆಳಗಾವಿ 'ನಾಡಹಬ್ಬ ಉತ್ಸವ'ಕ್ಕೀಗ 97ರ ಸಂಭ್ರಮ. ಈ ಕುರಿತು ವಿಶೇಷ ವರದಿ. | Read More
ಶಿವಮೊಗ್ಗ: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು - Rowdy Sheeter Shot In Leg
ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್‌ವೋರ್ವನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿದ್ದಾರೆ. | Read More
ಪೋಕ್ಸೋ ಪ್ರಕರಣ: ಜಾಮೀನಿನ ಮೇಲೆ ಮುರುಘಾ ಶ್ರೀ ಬಿಡುಗಡೆಗೆ ಕೋರ್ಟ್ ಆದೇಶ - Pocso Case
ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗ ಅವರನ್ನು ಇಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಚಿತ್ರದುರ್ಗದ ಕೋರ್ಟ್ ಆದೇಶಿಸಿದೆ. | Read More
ತೊಗರಿ ಮಧ್ಯೆ ಗಾಂಜಾ ಬೆಳೆ: ಬೀದರ್ ಪೊಲೀಸರ ದಾಳಿ, ₹2 ಕೋಟಿಗೂ ಹೆಚ್ಚು ಮೌಲ್ಯದ ಮಾಲು ಜಪ್ತಿ - Ganja Raid Case
ಬೀದರ್ ಪೊಲೀಸರು ಎರಡು ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. | Read More
ಮೈಸೂರು ಜಂಬೂ ಸವಾರಿಗೆ ಗಜಪಡೆ ರೆಡಿ: ಮಾಜಿ ಕ್ಯಾಪ್ಟನ್ ಅರ್ಜುನ ಸ್ಥಾನ ತುಂಬಿದ ಧನಂಜಯ - Gajapade Final weight test
ದಸರಾದ ಜಂಬೂಸವಾರಿಗೆ ಗಜಪಡೆ ಸಿದ್ಧವಾಗಿದ್ದು ಇಂದು ಅಂತಿಮ ತೂಕ ಪರೀಕ್ಷೆ ಮಾಡಲಾಗಿದೆ. ಗಜಪಡೆಯ ಹಿಂದಿನ ಹಾಗೂ ಈಗಿನ ತೂಕ ವಿವರ ಹೀಗಿದೆ. | Read More
ಮುಡಾ ಹಗರಣ ಮುಚ್ಚಿ ಹಾಕಲು ಜಾತಿ ಗಣತಿ ನಾಟಕ; ಕಾಂಗ್ರೆಸ್, ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಕಿಡಿ - Caste Census
ಜಾತಿ ಗಣತಿ ವಿಷಯ ಒಂದು ನಾಟಕ. ಮುಡಾ ಹಗರಣವನ್ನು ಮರೆಮಾಚಿಕೊಳ್ಳಲು ಈಗ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. | Read More
ಕುತೂಹಲದತ್ತ ಚನ್ನಪಟ್ಟಣ ಟಿಕೆಟ್: ದೆಹಲಿಗೆ ತೆರಳಿದ ಯೋಗೀಶ್ವರ್ - Channapatna By Election
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರ ಎನ್‍ಡಿಎ ಪಕ್ಷದಲ್ಲಿ ಕುತೂಹಲಕ್ಕೆ ಬಂದು ನಿಂತಿದ್ದು, ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್, ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. | Read More
ದಶಕ ಕಳೆದರೂ ಮುಗಿಯದ ಹೆದ್ದಾರಿ ಕಾಮಗಾರಿ; ವಾಹನ ಸವಾರರು, ರೈತರಿಗೆ ತಪ್ಪದ ಕಿರಿಕಿರಿ - Delaying of Over bridge road
ಹಾವೇರಿ ಜಿಲ್ಲೆಯಲ್ಲಿ ಹೆದ್ದಾರಿ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದರಿಂದ ವಾಹನ ಸವಾರರು ಮತ್ತು ಜನರಿಗೆ ನಿತ್ಯನರಕಯಾತನೆ ಅನುಭವಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇತ್ತ ಗಮನ ಹರಿಸಲಿ ಎಂಬ ಒತ್ತಾಯ ಕೇಳಿಬಂದಿದೆ. | Read More
ಮೈಸೂರು ದಸರಾ: ಯೋಗ ಸರಪಳಿಯಲ್ಲಿ 4000ಕ್ಕೂ ಅಧಿಕ ಜನರು ಭಾಗಿ - Yoga In Mysuru Dasara
ಮೈಸೂರು ದಸರಾದಲ್ಲಿ ಸೋಮವಾರ ಅರಮನೆ ಆವರಣದಲ್ಲಿ 'ಯೋಗ ಸರಪಳಿ-ಪ್ರಜಾಪ್ರಭುತ್ವಕ್ಕಾಗಿ ಯೋಗ' ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. | Read More
ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು: 'ಗಾಯ್ ಪಾರ್ ದಿ ಗ್ಯಾಂಗ್'ನ ಡಕಾಯಿತನ ಮೇಲೆ ಫೈರಿಂಗ್ - firing on accused
ಮನೆ ಕಳ್ಳತನಕ್ಕೆ ಇಳಿದಿದ್ದ ತನ್ನ ಗ್ಯಾಂಗ್ನ ಉಳಿದವರನ್ನು ತೋರಿಸುತ್ತೇನೆ ಎಂದು ಪೊಲೀಸರಿಗೆ ಹಲ್ಲೆ ಮಾಡಿದ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. | Read More
ಸಚಿವ ಬೈರತಿ ಸುರೇಶ್, ಹಿಂದಿನ ಲೋಕಾಯುಕ್ತ ಎಸ್ಪಿ ವಿರುದ್ಧ ಡಿಜಿ-ಐಜಿಪಿಗೆ ಸ್ನೇಹಮಯಿ ಕೃಷ್ಣ ದೂರು - Snehamayi Krishna Complaint
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ಮೈಸೂರು ಲೋಕಾಯುಕ್ತದ ಹಿಂದಿನ ಎಸ್ಪಿ ವಿರುದ್ಧ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. | Read More
ಉಡುಪಿಯಲ್ಲಿ ಮೇಘ ಸ್ಫೋಟ: ದಿಢೀರ್ ಪ್ರವಾಹದಿಂದ ಮನೆಗಳಿಗೆ ಹಾನಿ, ವೃದ್ಧೆ ಸಾವು - Heavy Rain In Udupi
ಮೇಘ ಸ್ಫೋಟದಿಂದ ಭಾರಿ ವರ್ಷಧಾರೆ ಸುರಿದಿದ್ದು, ಪ್ರವಾಹ ಪರಿಸ್ಥಿತಿ ಉಂಟಾದ ಘಟನೆ ಉಡುಪಿಯ ಮುದ್ರಾಡಿ ಸಮೀಪದ ಬಲ್ಲಾಡಿ ಎಂಬಲ್ಲಿ ನಡೆದಿದೆ. | Read More
ಜಾತಿ ಗಣತಿ ಬಗ್ಗೆ ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆದು ಮುಂದಿನ ಕ್ರಮ: ಮಲ್ಲಿಕಾರ್ಜುನ ಖರ್ಗೆ - Mallikarjuna Kharge
ಕರ್ನಾಟಕದಲ್ಲಿ ಜಾತಿ ಜನಗಣತಿ ಜಾರಿ ವಿಚಾರದ ಬಗ್ಗೆ ರಾಜ್ಯದ ನಾಯಕರನ್ನೇ ಕೇಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದರು. | Read More
ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣ: ಕೂಳೂರಿನಲ್ಲಿ ಮೃತದೇಹ ಪತ್ತೆ, ಆರು ಮಂದಿ ವಿರುದ್ಧ ಪ್ರಕರಣ - Mumtaz Ali Dead body found
ಭಾನುವಾರ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ಮುಮ್ತಾಜ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ. | Read More
ಶ್ರೀರಂಗಪಟ್ಟಣ ದಸರಾದಲ್ಲಿ ಕುಸ್ತಿ: ಅಖಾಡಕ್ಕಿಳಿದು ಮಹಿಳಾ ಪೈಲ್ವಾನರ ಸೆಣಸಾಟ - Srirangapatna dasara
ಶ್ರೀರಂಗಪಟ್ಟಣದಲ್ಲಿ ನಾಲ್ಕನೇ ದಿನದ ದಸರಾ ನಡೆಯುತ್ತಿದ್ದು ಇಂದು ಸಂಜೆ ತೆರೆ ಬೀಳಲಿದೆ. ದಸರಾ ಅಂಗವಾಗಿ ನಿನ್ನೆ ಕುಸ್ತಿ ಸ್ಪರ್ಧೆ ಆಯೋಜಿಸಲಾಗಿತ್ತು. ಕುಸ್ತಿಯಲ್ಲಿ ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರೇ ಅಖಾಡಕ್ಕೆ ಇಳಿದು ಎಲ್ಲರ ಗಮನ ಸೆಳೆದರು. | Read More
ಮೈಸೂರು ದಸರಾ: ಶ್ರೇಯಾ ಘೋಷಾಲ್ ಹಾಡಿಗೆ ಯುವಪಡೆ ಫಿದಾ, ಬಾನಂಗಳದಲ್ಲಿ ಡ್ರೋನ್ ಚಿತ್ತಾರ - Yuva Dasara Drone Show
ಭಾನುವಾರ ಯುವ ದಸರಾಗೆ ಚಾಲನೆ ದೊರಕಿದ್ದು ಉತ್ತನಹಳ್ಳಿಯಲ್ಲಿ ಯುವಹಬ್ಬವೇ ನಡೆಯಿತು. ಖ್ಯಾತ ಗಾಯಕಿಯ ಗಾನಸುಧೆಗೆ ನೆರೆದಿದ್ದ ಜನತೆ ಹುಚ್ಚೆದ್ದು ಕುಣಿದರು. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಡ್ರೋನ್ ಪ್ರದರ್ಶನ ಜನಮನ ಸೆಳೆಯಿತು. | Read More