ಇದೇ 7, 9ರಂದು ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು ಎಂದು ಭರವಸೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ಭರ್ಜರಿಯಾಗಿ ಹೋಳಿಗೆ ಊಟ ಮಾಡಿ, ದಸರಾ ಹಬ್ಬ ಆಚರಿಸಿರಿ ಎಂದಿದ್ದಾರೆ. | Read More
Live Karnataka News: Thu Oct 03 2024 ಕರ್ನಾಟಕ ಇತ್ತೀಚಿನ ಸುದ್ದಿಗಳು
Published : Oct 3, 2024, 7:15 AM IST
|Updated : Oct 3, 2024, 11:00 PM IST
ಅ.7ರಂದು ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ: ಲಕ್ಷ್ಮೀ ಹೆಬ್ಬಾಳ್ಕರ್ - Gruha Lakshmi Scheme
85 ವರ್ಷದ ವೃದ್ದೆಗೆ ವರ್ಷಕ್ಕೆ ತಲಾ ₹7 ಲಕ್ಷ ಪಾವತಿಸಲು ಹೈಕೋರ್ಟ್ ಸೂಚನೆ - High Court
ವೃದ್ಧೆಯ ಜೀವನ ನಿರ್ವಹಣೆಗೆ ವಾರ್ಷಿಕ 7 ಲಕ್ಷ ರೂ. ಪಾವತಿಸಲು ಸೂಚಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ. | Read More
ಗಂಗಾವತಿ: ಬಿರುಗಾಳಿ, ಆಲಿಕಲ್ಲು ಮಳೆಗೆ ಭತ್ತ ನಾಶ; ಮನೆಗಳಿಗೆ ಹಾನಿ - Gangavathi Heavy Rain
ಗಂಗಾವತಿ ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರಗಳ ಹಲವು ಗ್ರಾಮಗಳಲ್ಲಿ ಸುರಿದ ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. | Read More
ಮೈಸೂರು ದಸರಾ: ಕುಸ್ತಿ ಪಂದ್ಯಾವಳಿ, ಸಿಎಂ ಕಪ್‌ಗೆ ಕ್ರೀಡಾಕೂಟಕ್ಕೆ ಚಾಲನೆ - Mysuru Dasara 2024
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ನಾಡ ಕುಸ್ತಿ ಪಂದ್ಯಾವಳಿ ಮತ್ತು ದಸರಾ ಸಿಎಂ ಕಪ್ ಕ್ರೀಡಾಕೂಟಕ್ಕೆ ಇಂದು ಚಾಲನೆ ನೀಡಲಾಯಿತು. | Read More
ನೈಋತ್ಯ ಮುಂಗಾರು ಮತ್ತೆ ಚುರುಕು: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert
ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕು ಪಡೆದಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. | Read More
ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ಎಲ್ಲೂ ಹೇಳಿಲ್ಲ: ಜಗದೀಶ್ ಶೆಟ್ಟರ್ - Jagadish Shettar
ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂಬ ಹೇಳಿಕೆಯ ಕುರಿತಾಗಿ ಸಂಸದ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ. | Read More
ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್‌ಮ್ಯಾನ್ ಸಾವು - Lineman Dies
ದಾವಣಗೆರೆಯ ಮಳಲ್ಕೆರೆ ಗ್ರಾಮದಲ್ಲಿ ಟಿಸಿ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಲೈನ್‌ಮ್ಯಾನ್ ಮೃತಪಟ್ಟಿದ್ದಾರೆ. | Read More
ಅರಣ್ಯ ವಿಹಾರ: ಚಾರಣ ಪಥಗಳ ಟಿಕೆಟ್ ಕಾಯ್ದಿರಿಸುವ ವೆಬ್‌ಸೈಟ್‌ಗೆ ಚಾಲನೆ - Minister Eshwar Khandre
ಚಾರಣಪಥ ಮತ್ತು ಅರಣ್ಯದೊಳಗಿನ ರಸ್ತೆಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ನೀರಿನ ಬಾಟಲಿ, ಕ್ಯಾರಿಬ್ಯಾಗ್, ತಿಂಡಿ ಪೊಟ್ಟಣ ಇತ್ಯಾದಿಯನ್ನು ನಿಷೇಧಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. | Read More
ಸಾವರ್ಕರ್ ಕುರಿತು ವೈಯಕ್ತಿಕ ಟೀಕೆ ಮಾಡಿಲ್ಲ: ದಿನೇಶ್ ಗುಂಡೂರಾವ್ - Dinesh Gundu Rao Clarification
ಸಾವರ್ಕರ್ ಬಗ್ಗೆ ನೀಡಿರುವ ತಮ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. | Read More
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ - H D Kumaraswamy
ಸಿಎಂ ಸಿದ್ದರಾಮಯ್ಯನವರು ಅಧಿಕಾರ ದುರುಪಯೋಗ ಮಾಡಿಕೊಂಡಿರುವುದಕ್ಕೆ ಅವರ ರಾಜೀನಾಮೆ ಕೇಳಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. | Read More
ಚಾಮರಾಜನಗರ: 2,500 ಸಾವಿರ ವರ್ಷಗಳ ಹಿಂದಿನ ಸಮಾಧಿಗಳ ಉತ್ಖನನ ಶುರು - Excavation Of Tombs
ಉತ್ಖನನ ಕಾರ್ಯದಲ್ಲಿ 20ಕ್ಕೂ ಹೆಚ್ಚು ಸಂಶೋಧಕರು, ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಇದರಿಂದ ಪುರಾತತ್ವ ಸಂಶೋಧನಾ ವಿದ್ಯಾರ್ಥಿಗಳಿಗೆ ದೊಡ್ಡ ಜ್ಞಾನ ನೀಡಲಿದೆ ಎಂದು ಮೈಸೂರು ವಿವಿಯ ಪ್ರಾಚೀನ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಿ.ಶೋಭಾ ತಿಳಿಸಿದರು. | Read More
ಜಿನ್ನಾ ವಿಚಾರಧಾರೆಯ ಪರ ಇದ್ದರೆ ಗೋ ಹತ್ಯೆಯ ಸಮರ್ಥನೆ: ಸಿ.ಟಿ.ರವಿ - C T Ravi
ಮೂಲಭೂತವಾದ ಪಾಕಿಸ್ತಾನ ನಿರ್ಮಾಣಕ್ಕೆ ಕಾರಣವಾಗಿತ್ತು. ಈಗ ಮೂಲಭೂತವಾದವನ್ನು ಸಮರ್ಥನೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತಷ್ಟು ಪಾಕಿಸ್ತಾನ ನಿರ್ಮಿಸುವ ಉದ್ದೇಶ ಇದೆಯಾ? ಎಂದು ಸಿ.ಟಿ.ರವಿ, ದಿನೇಶ್ ಗುಂಡೂರಾವ್ ಅವರಿಗೆ ತಿರುಗೇಟು ನೀಡಿದ್ದಾರೆ. | Read More
ಟಗರು ಟಗರೇ, 5 ವರ್ಷ ಸಿದ್ದರಾಮಯ್ಯನವರೇ ಸಿಎಂ: ಸಚಿವ ಜಮೀರ್ - MUDA Case
ಬಿಜೆಪಿ ನಾಯಕರು ಸಿಎಂ ಪಾಪ್ಯುಲಾರಿಟಿಯನ್ನು ಸಹಿಸೋಕಾಗದೇ ಕೆಳಗಿಳಿಸೋಕೆ ಹೊರಟಿದ್ದಾರೆ. ಅವರ ಪ್ರಯತ್ನ ಯಾವತ್ತೂ ಈಡೇರಲ್ಲ. ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಎಂದು ವಸತಿ ಸಚಿವ ಜಮೀರ್ ಅಹಮದ್ ಹೇಳಿದರು. | Read More
ಕಲಬುರಗಿಯಲ್ಲಿ PSI ನೇಮಕಾತಿ ಪರೀಕ್ಷೆ ಯಶಸ್ವಿ: ನಗರ ಪೊಲೀಸ್ ಆಯುಕ್ತ - PSI Examination
ಪಿಎಸ್ಐ ನೇಮಕಾತಿ ಪರೀಕ್ಷೆ ಶಾಂತರೀತಿಯಲ್ಲಿ ನಡೆದು ಯಶಸ್ವಿಯಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ತಿಳಿಸಿದ್ದಾರೆ. | Read More
ಜಿ.ಟಿ.ದೇವೇಗೌಡರು ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಸತ್ಯ ಹೇಳಿದ್ದಾರೆ: ಸಿದ್ದರಾಮಯ್ಯ - CM Siddaramaiah
ಜಿ.ಟಿ.ದೇವೇಗೌಡರು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಸತ್ಯ ಮಾತನಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. | Read More
ದಸರಾ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ - Mysuru Dasara Flower Show
ಮೈಸೂರು ದಸರಾ ಅಂಗವಾಗಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. | Read More
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು - FIR Against H D Kumaraswamy
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ಎಂಬವರ ವಿರುದ್ಧ ಮೊದಲು ಎನ್ಸಿಆರ್ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಎಫ್ಐಆರ್ ಮಾಡಿದ್ದಾರೆ. | Read More
ಮುಡಾ ನಿವೇಶನ ವಾಪಸ್ ವಿಚಾರದಲ್ಲಿ ಸಾಕ್ಷ್ಯನಾಶ ಆರೋಪ: ದೂರು ಸ್ವೀಕರಿಸಿದ ಇಡಿ - MUDA Scam
ಮುಡಾದ 14 ನಿವೇಶನ ಹಂಚಿಕೆ ವಾಪಸ್ ವಿಚಾರದಲ್ಲಿ ಸಾಕ್ಷ್ಯನಾಶ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಇ.ಡಿ.ಗೆ ದೂರು ನೀಡಲಾಗಿದೆ. | Read More
'ನಾನು ಹಣ ಕೊಟ್ಟು ಖರೀದಿಸಿದ ಭೂಮಿ, ಅರಿಶಿನ-ಕುಂಕುಮದಿಂದ ಬಂದಿಲ್ಲ' - R Ashok
ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಮಾಡಿರುವ ಭೂ ಕಬಳಿಕೆ ಆರೋಪದ ಕುರಿತು ಮಾತನಾಡಿದ್ದಾರೆ. | Read More
150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ - Mysuru Film City
ಮೈಸೂರಿನ ಇಮ್ಮಾವು ಗ್ರಾಮದಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. | Read More
ದಾವಣಗೆರೆ: ಗಾಳಿ-ಮಳೆಗೆ ಹಾರಿ ಹೋಯ್ತು ನಿರಾಶ್ರಿತರ ಬದುಕು - Davanagere Refugees Site Problems
ಜಿಲ್ಲಾಡಳಿತ ನೀಡಿದ ನಿವೇಶನದಲ್ಲಿ ಮೂಲಸೌಲಭ್ಯಗಳಿಲ್ಲದ ಕಾರಣ ಹೆಗಡೆ ನಗರದ ನಿರಾಶ್ರಿತರು ಅಲ್ಲಿಂದ ತೆರಳಿ ಮತ್ತೆ ದಾವಣಗೆರೆಯಲ್ಲೇ ಬಾಡಿಗೆ ಮನೆ ಪಡೆದು ಬದುಕು ನಡೆಸುವಂತಾಗಿದೆ. | Read More
ಉದ್ಯಮಿಗೆ ಜೀವ ಬೆದರಿಕೆ ಆರೋಪ: ಹೆಚ್ಡಿಕೆ ವಿರುದ್ಧ ಎನ್ಸಿಆರ್ ದಾಖಲು - NCR Against H D Kumaraswamy
ತನಗೆ 50 ಕೋಟಿ ರೂ ನೀಡುವಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಗೆ ಉದ್ಯಮಿಯೊಬ್ಬರು ದೂರು ನೀಡಿದ್ದಾರೆ. | Read More
ಸಾವರ್ಕರ್ ಮಾಂಸಹಾರಿ, ಗೋ ಹತ್ಯೆ ವಿರೋಧಿಯಲ್ಲ: ದಿನೇಶ್ ಗುಂಡೂರಾವ್ - Dinesh Gundurao
ಸಾವರ್ಕರ್ ರಾಷ್ಟ್ರೀಯವಾದಿ ಆಗಿದ್ದರೂ ಅವರ ಮೂಲಭೂತವಾದ ನಮ್ಮ ದೇಶದ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. | Read More
ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ, ಎಸ್ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ - Vidhan Parishad by election
ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಇಂದು ನಾಮಪತ್ರ ಸಲ್ಲಿಸಿದ ಮೂವರು ಸೇರಿ, ಇದುವರೆಗೆ ಒಟ್ಟು ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. | Read More
ಧಾರವಾಡ: ಖಾಸಗಿ ಬಸ್ನಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಚಿನ್ನ, ಬೆಳ್ಳಿ ವಶಕ್ಕೆ - Undocumented Gold Silver Seized
ದಾಖಲೆಗಳಿಲ್ಲದೆ ಬಸ್ನಲ್ಲಿ ಸಾಗಿಸಲಾಗುತ್ತಿದ್ದ ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿಯ ಆಭರಣಗಳನ್ನು ಧಾರವಾಡಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. | Read More
ಮೈಸೂರು ದಸರಾ: ಖಾಸಗಿ ದರ್ಬಾರ್ ಆರಂಭಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ - Private Durbar
ಮೈಸೂರು ದಸರಾ ಇಂದು ಉದ್ಘಾಟನೆಯಾಗಿದ್ದು, ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿವಿಧ ಧಾರ್ಮಿಕ ಪೂಜೆಗಳ ಬಳಿಕ ಖಾಸಗಿ ದರ್ಬಾರ್ ಆರಂಭಿಸಿದರು. | Read More
ಚಾಮರಾಜನಗರ: ಅಂಗಡಿಗಳ ಸಿಸಿಟಿವಿ ತೆಗೆಸುವಂತೆ ವ್ಯಾಪಾರಿಗಳಿಗೆ ಬೆದರಿಕೆ ಪತ್ರ: ಇದರ ಬೆನ್ನಲ್ಲೇ ಸರಣಿ ಕಳವು - Serial theft
'ನಿಮ್ಮ ಅಂಗಡಿಗಳ ಮುಂದೆ ಇರುವ ಸಿಸಿ ಕ್ಯಾಮರಾ ತೆಗೆಸಿ, ಇಲ್ಲದಿದ್ದರೇ ತಕ್ಕ ಪಾಠ ಕಲಿಸುತ್ತೇವೆ' ಬೆದರಿಕೆ ಪತ್ರ ಕಳುಹಿಸಿದ್ದಲ್ಲದೇ, ಕೆಲವು ಅಂಗಡಿಯಲ್ಲಿ ಕಳ್ಳತನ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. | Read More
'ಎಫ್ಐಆರ್ ಆದವರೆಲ್ಲ ರಾಜೀನಾಮೆ ಕೊಡಿ ಎಂದಿದ್ದೇನೆ, ನನ್ನ ಮೇಲೂ ಬೇಕಿದ್ದರೆ ತನಿಖೆ ಮಾಡಲಿ' - G T Devegowda
ಮುಡಾ ನಿವೇಶನ ಹಂಚಿಕೆ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಮಾತನಾಡಿದ್ದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಎಫ್ಐಆರ್ ಆದವರೆಲ್ಲರೂ ರಾಜೀನಾಮೆ ಕೊಡಿ ಎಂದು ನಾನು ಹೇಳಿದ್ದೇನೆ ಎಂದಿದ್ದಾರೆ. | Read More
ತಿಪಟೂರು ಷಡಕ್ಷರಿ ಮಠದ ಸ್ವಾಮೀಜಿ ಹನಿಟ್ರ್ಯಾಪ್ಗೆ ಯತ್ನ: ಮೂವರ ಬಂಧನ - Honeytrap Attempt Case
ಸ್ವಾಮೀಜಿಯೊಬ್ಬರಿಗೆ ಕರೆ ಮಾಡಿ, ಹನಿಟ್ರ್ಯಾಪ್ಗೆ ಸಿಲುಕಿಸಲು ಯತ್ನಿಸಿದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. | Read More
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಗ್ರಾಪಂ ಸಿಬ್ಬಂದಿ, ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ - Indefinite strike at Freedom Park
ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಸಿಬ್ಬಂದಿ ನಾಳೆಯಿಂದ ಫ್ರೀಡಂಪಾರ್ಕ್ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲಿದ್ದಾರೆ. | Read More
ಇಡಿ ವಿಚಾರಣೆಗೆ ಹಾಜರಾದ ಮುಡಾ ಪ್ರಕರಣ ದೂರುದಾರ ಸ್ನೇಹಮಯಿ ಕೃಷ್ಣ - Snehamai Krishna appeared in ED
ಸೆ. 27 ರಂದು ಸ್ನೇಹಮಯಿ ಕೃಷ್ಣ ಮುಡಾದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ಬಗ್ಗೆ ಇಡಿಗೆ ದೂರು ನೀಡಿದ್ದು, ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸ್ನೇಹಮಯಿ ಕೃಷ್ಣ ಅವರಿಗೆ ಅ.1 ರಂದು ನೋಟಿಸ್ ಜಾರಿ ಮಾಡಿದ್ದರು. | Read More
ನಾನು ತಪ್ಪು ಮಾಡಿದ್ದರೆ ಸುದೀರ್ಘ ರಾಜಕಾರಣ ಮಾಡಲಾಗುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah
ಐದು ವರ್ಷಗಳ ಕಾಲ ರಾಜ್ಯದ ಅಭಿವೃದ್ಧಿ ಮಾಡುತ್ತೇವೆ. ಜನರ ಆಶೀರ್ವಾದ ಸರ್ಕಾರದ ಮೇಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. | Read More
ಸಿದ್ದರಾಮಯ್ಯ ಚಾಮುಂಡೇಶ್ವರಿ ವರಪುತ್ರ, ತಾಕತ್ತಿದ್ದರೆ ಎಫ್‌ಐಆರ್ ಆದವರೆಲ್ಲ ರಾಜೀನಾಮೆ ಕೊಡಿ: ಜಿ.ಟಿ.ದೇವೇಗೌಡ ಸವಾಲು - G T Devegowda Praised Siddaramaiah
ಮೈಸೂರು ದಸರಾಗೆ ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ರಾಜ್ಯ ಕಾಂಗ್ರೆಸ್ ನಾಯಕರನ್ನು ಹಾಡಿ ಹೊಗಳಿದರು. ಅಲ್ಲದೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವವರ ಕುರಿತು ಪರೋಕ್ಷವಾಗಿ ಕಿಡಿಕಾರಿದರು. | Read More
ಒಳಮೀಸಲಾತಿ ಜಾರಿ ಮಾಡದ ರಾಜ್ಯ ಸರ್ಕಾರದ ವಿರುದ್ಧ ರಾಯಚೂರಲ್ಲಿ ಬಂದ್ - Raichur Bandh
ಒಳಮೀಸಲಾತಿಯ ಅಧಿಕಾರವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿಯೂ ಜಾರಿಗೊಳಿಸದಿರುವುದಕ್ಕೆ ದಲಿತ ಪರಸಂಘಟನೆಗಳು ಸರ್ಕಾರದ ವಿರುದ್ಧ ರಾಯಚೂರು ಜಿಲ್ಲಾದ್ಯಂತ ಬಂದ್ಗೆ ಕರೆ ನೀಡಿದೆ. | Read More
'ಯುದ್ಧಗಳು ನಿಲ್ಲಲಿ, ಸರ್ಕಾರ ಉರುಳಿಸುವ ದುರಾಲೋಚನೆ ಬಾರದಿರಲಿ': ಹಂಪ ನಾಗರಾಜಯ್ಯ ಪ್ರಾರ್ಥನೆ - Hampa Nagarajaiah Inagurates Dasara
ಸಾಮಾನ್ಯ ಪ್ರಜೆಯೊಬ್ಬರು ಈ ನಾಡಹಬ್ಬದ ಸಡಗರದ ಸರಣಿ ಉದ್ಘಾಟಿಸುತ್ತಿರುವುದು ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಪ್ರಭು ಎಂಬ ಸಿದ್ಧಾಂತವನ್ನು ಮಾನ್ಯ ಮಾಡಿದಂತೆ, ಜನಮುಖಿ ಕಾಳಜಿ ಎತ್ತಿ ಹಿಡಿದಂತಾಗಿದೆ. ಈ ಪವಿತ್ರ ದಸರಾ ಉತ್ಸವ ಸರಣಿ ಕಾರ್ಯಕ್ರಮದ ಉದ್ಘಾಟನೆಯನ್ನು, ನಮ್ಮ ನಾಡಿನ ಪ್ರಜೆಗಳ ಪರವಾಗಿ, ವಿನಯ ಮತ್ತು ಧನ್ಯತಾ ಭಾವದಿಂದ ನೆರವೇರಿಸುತ್ತಿದ್ದೇನೆ ಎಂದು ನಾಡೋಜ ಹಂಪ ನಾಗರಾಜಯ್ಯ ಹೇಳಿದರು. | Read More
ವಿಶ್ವವಿಖ್ಯಾತ ಮೈಸೂರು ದಸರಾಗೆ ಅದ್ಧೂರಿ ಚಾಲನೆ - Mysuru Dasara 2024
ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಚಾಮುಂಡೇಶ್ವರಿ ದೇವಿಗೆ ಪುಪ್ಪಾರ್ಚನೆ ಮಾಡಿ ಮೈಸೂರು ದಸರಾಗೆ ಚಾಲನೆ ನೀಡಿದರು. | Read More
ಹಾವೇರಿ: ಪ್ರಿಯಕರನ ಜೊತೆ ಸೇರಿ ಪತಿ ಕೊಂದ ಪತ್ನಿ - wife has killed her husband
ಪತಿಯನ್ನು ಕೊಲೆಗೈದು ಬಚ್ಚಲು ಮನೆಯಲ್ಲಿ ಜಾರಿ ಬಿದ್ದು ಗಾಯವಾಗಿತ್ತು ಎಂದು ಸಾಕ್ಷ್ಯಾಧಾರಗಳನ್ನು ನಾಶ ಮಾಡಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಹಂಸಭಾವಿ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. | Read More
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಟ್ಯಾಕ್ಸಿ ಸೇವೆಗೆ ಚಾಲನೆ - Electric Taxi Service
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಟ್ಯಾಕ್ಸಿ ಸೇವೆಗೆ ಚಾಲನೆ ನೀಡಲಾಗಿದೆ. | Read More
ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ: ಮೊದಲ ದಿನದ ಕಾರ್ಯಕ್ರಮಗಳ ವಿವರ ಹೀಗಿದೆ! - Inauguration of Dasara
ವಿಜೃಂಭಣೆಯ ನಾಡ ಹಬ್ಬ ದಸರಾಗೆ ಮೈಸೂರು ಸಜ್ಜಾಗಿದ್ದು, ಚಾಮುಂಡಿ ತಾಯಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಇಂದಿನಿಂದ 10 ದಿನಗಳ ನವರಾತ್ರಿ ಉತ್ಸವ ಗರಿಗೆದರಲಿದೆ. ಈ 10 ದಿನವೂ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಅವುಗಳಿಗೂ ಗಣ್ಯರು ಇಂದು ಚಾಲನೆ ನೀಡಲಿದ್ದಾರೆ. ಮಾಹಿತಿ ಹೀಗಿದೆ.. | Read More