ಚಾಮರಾಜನಗರ: ದೇವರ ಮೆರವಣಿಗೆಯ ವೇಳೆ ಡಿಜೆ ಸೌಂಡ್ಸ್ಗೆ ಕುಣಿಯುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ದೇವರ ಉತ್ಸವದಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಹೃದಯಾಘಾತ, ವ್ಯಕ್ತಿ ಸಾವು - Man Dies Of Heart Attack - MAN DIES OF HEART ATTACK
ಬಸವೇಶ್ವರ ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮೃತಪಟ್ಟ ಬಾಬು (ETV Bharat)
Published : Sep 30, 2024, 11:51 AM IST
ಮೂಡ್ನಾಕೂಡು ಗ್ರಾಮದಲ್ಲಿ ಬಸವೇಶ್ವರ ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ಬಾಬು(42) ಎಂಬವರು ನೋಡನೋಡುತ್ತಲೇ ಕುಸಿದು ಬಿದ್ದರು. ಘಟನೆಯ ದೃಶ್ಯ ಸ್ಥಳದಲ್ಲಿದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ದಾವಣಗೆರೆ: ಸಾಂಬಾರ್ ಮೈಮೇಲೆ ಬಿದ್ದು ಗಾಯಗೊಂಡ ಬಾಲಕ ಸಾವು - Sambar Fell On Boy