ಕಾರವಾರ (ಉತ್ತರಕನ್ನಡ) :ಶಿರಸಿ ಕೆಹೆಚ್‌ಬಿ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮತದಾನ ಕೇಂದ್ರಕ್ಕೆ ಪತ್ನಿ ಶ್ರೀರೂಪಾ ಜತೆ ಬಂದ ಸಂಸದ ಅನಂತ ಕುಮಾರ್ ಹೆಗಡೆ ತಮ್ಮ ಹಕ್ಕು ಚಲಾವಣೆ ಮಾಡಿದರು.
ಸಂಜೆಯ ವೇಳೆಗೆ ಮತಚಲಾಯಿಸಿದ ಸಂಸದ ಅನಂತ ಕುಮಾರ್ ಹೆಗಡೆ - MP Ananth Kumar Hegde - MP ANANTH KUMAR HEGDE
ಸಂಸದ ಅನಂತ ಕುಮಾರ್ ಹೆಗಡೆ ಅವರು ಸಂಜೆಯ ವೇಳೆಗೆ ಮತದಾನ ಕೇಂದ್ರಕ್ಕೆ ತೆರಳಿ ಮತಚಲಾಯಿಸಿದ್ದಾರೆ.
ಸಂಸದ ಅನಂತ ಕುಮಾರ್ ಹೆಗಡೆ (ETV Bharat)
Published : May 7, 2024, 6:44 PM IST
ಪ್ರಾರಂಭದಲ್ಲಿ ಸಂಸದರ ಆಪ್ತ ಸಹಾಯಕ ಸಂಸದರ ಬದಲು ಸರತಿ ಸಾಲಿನಲ್ಲಿ ನಿಂತಿದ್ದರು. ಬಳಿಕ ಪತ್ನಿ ಜತೆ ಸರತಿ ಸಾಲಿನಲ್ಲಿ ತೆರಳಿ ಮತ ಚಲಾಯಿಸಿದರು.