ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 8ರಂದು ನಡೆಸಲು ನಿಗದಿಯಾಗಿದ್ದ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿದೆ. ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿದ ಬಳಿಕ ತಿಳಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆ ಪಿಎಸ್ಐ ಲಿಖಿತ ಪರೀಕ್ಷೆ ಮುಂದೂಡಿಕೆ - PSI EXAM POSTPONED - PSI EXAM POSTPONED
ಮೇ 8ರಂದು ನಡೆಯಬೇಕಿದ್ದ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಿದೆ.
ಪಿಎಸ್ಐ ಲಿಖಿತ ಪರೀಕ್ಷೆ ಮುಂದೂಡಿಕೆ
Published : Mar 21, 2024, 1:22 PM IST