ತುಮಕೂರು:ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್ ಎಂಬವರನ್ನು ತುಮಕೂರು ಹೊರವಲಯದ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಲಾಗಿದೆ. ಕಾರಾಗೃಹದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ - Renukaswamy Murder Case - RENUKASWAMY MURDER CASE
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಕಾರಾಗೃಹದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ (ETV Bharat)
Published : Jun 26, 2024, 9:05 PM IST