ಕರ್ನಾಟಕ

karnataka

ETV Bharat / state

ದರ್ಶನ್, ಸಹಚರರಿಗೆ ಜೈಲೇ ಗತಿ: ಆಗಸ್ಟ್​ 28ರವರೆಗೆ ಜೈಲುವಾಸ ವಿಸ್ತರಣೆ - Renukaswamy Murder Case - RENUKASWAMY MURDER CASE

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್​ ಹಾಗು ಇತರೆ ಸಹಚರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ.

RENUKASWAMY MURDER CASE
ನಟ ದರ್ಶನ್ (IANS)

By ETV Bharat Karnataka Team

Published : Aug 14, 2024, 3:46 PM IST

ಬೆಂಗಳೂರು:ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್​ ಮತ್ತು ಸಹಚರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್​ 28ರವರೆಗೂ ವಿಸ್ತರಿಸಿ ಆದೇಶಿಸಿತು.

ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆ ಪ್ರಕರಣ: ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಹಾಸ್ಯ ನಟ ಚಿಕ್ಕಣ್ಣ - Renuka Swamy Murder Case

ABOUT THE AUTHOR

...view details