ಹಾಸನ:ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ, ಎರಡು ಕಡೆಗಳಲ್ಲಿ ಪರಿಶೀಲನೆ ನಡೆಸಿದೆ. ನಗರದ ಎರಡು ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ತನಿಖೆ ಚುರುಕುಗೊಳಿಸಿದ ಎಸ್ಐಟಿ: ಹಾಸನದ ಎರಡು ಕಡೆಗಳಲ್ಲಿ ಪರಿಶೀಲನೆ - SIT Raid - SIT RAID
ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಇದೀಗ ಹಾಸನದ ಎರಡು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸಂಗ್ರಹ ಚಿತ್ರ (ETV Bharat)
Published : May 14, 2024, 6:59 PM IST
|Updated : May 14, 2024, 7:30 PM IST
ಪೆನ್ ಡ್ರೈವ್ ಹಂಚಿಕೆ ಆರೋಪ ಪ್ರಕರಣ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ಮುಖಂಡರು ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಜೈಲಿನಿಂದ ನೇರವಾಗಿ ದೇವೇಗೌಡರ ನಿವಾಸಕ್ಕೆ ಬಂದ ರೇವಣ್ಣ: ಕಾರ್ಯಕರ್ತರ ಕಂಡು ಕಣ್ಣೀರು - HD Revanna
Last Updated : May 14, 2024, 7:30 PM IST