ಕರ್ನಾಟಕ

karnataka

ETV Bharat / state

ಮೈಸೂರು ದಸರಾ: ಹೊರರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ - Tax Exemption - TAX EXEMPTION

ಮೈಸೂರು ದಸರಾ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಿಂದ 12ರವರೆಗೆ ರಾಜ್ಯ ಸರ್ಕಾರವು ಹೊರ ರಾಜ್ಯದ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿದೆ.

state govt
ವಿಧಾನಸೌಧ (ETV Bharat)

By ETV Bharat Karnataka Team

Published : Oct 4, 2024, 10:21 PM IST

ಬೆಂಗಳೂರು:ಅಕ್ಟೋಬರ್ 12ರವರೆಗೆ ನಡೆಯುವ ಮೈಸೂರು ದಸರಾ ಮಹೋತ್ಸವಕ್ಕೆ ಅಂತರ್‌ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಕೃಷ್ಣರಾಜಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ನೊಂದಾಯಿಸಲ್ಪಟ್ಟ ಮತ್ತು ಆ ರಾಜ್ಯದಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗುತ್ತಿದೆ.

ಹೊರ ರಾಜ್ಯದ ವಾಹನಗಳಿಗೆ ತೆರಿಗೆಯಿಂದ ವಿನಾಯಿತಿ (ETV Bharat)

ಇದನ್ನೂ ಓದಿ:ದಸರಾ ರಜೆ: ಕೆಎಸ್ಆರ್​ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ - Special Buses For Dasara

ABOUT THE AUTHOR

...view details