ಚಿಕ್ಕಬಳ್ಳಾಪುರ:ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಚಿಂತಾಮಣಿ ನಗರದ ಕೋಲಾರ ವೃತ್ತದಲ್ಲಿ ನಡೆದಿದೆ. ಸಾವನ್ನಪ್ಪಿರುವ ಮಾಡಿಕೆರೆ ಗ್ರಾಮದ ಶಿವಾನಂದ (62) ಹಾಗೂ ಕೋಲಾರ ತಾಲೂಕಿನ ವೆಲಗಬುರ್ರೆ ಗ್ರಾಮದ ಶಾಂತಕುಮಾರ್ (48) ಇಬ್ಬರೂ ಹೋಟೆಲ್ ಸಿಬ್ಬಂದಿ.
ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ಗೆ ನುಗ್ಗಿದ ಟಿಪ್ಪರ್, ಇಬ್ಬರು ಸಾವು - Tipper rammed into Hotel - TIPPER RAMMED INTO HOTEL
ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಹೋಟೆಲ್ಗೆ ನುಗ್ಗಿದ ಪರಿಣಾಮ ಇಬ್ಬರು ಹೋಟೆಲ್ ಸಿಬ್ಬಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಂತಾಮಣಿಯಲ್ಲಿ ನಡೆದಿದೆ.
![ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ಗೆ ನುಗ್ಗಿದ ಟಿಪ್ಪರ್, ಇಬ್ಬರು ಸಾವು - Tipper rammed into Hotel Tipper lost control and rammed into the hotel in Chikkaballapura](https://etvbharatimages.akamaized.net/etvbharat/prod-images/05-09-2024/1200-675-22381266-thumbnail-16x9-meg.jpg)
ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ಗೆ ನುಗ್ಗಿದ ಟಿಪ್ಪರ್ (ETV Bharat)
Published : Sep 5, 2024, 1:12 PM IST
|Updated : Sep 5, 2024, 4:39 PM IST
ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ಗೆ ನುಗ್ಗಿದ ಟಿಪ್ಪರ್ (ETV Bharat)
ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಂತಾಮಣಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು - Raichur Bus Accident
Last Updated : Sep 5, 2024, 4:39 PM IST