ಕರ್ನಾಟಕ

karnataka

ETV Bharat / snippets

ಮಂಗಳೂರು: ಕೊಲೆಯಾದ ಸ್ಥಿತಿಯಲ್ಲಿ ಖಾಸಗಿ ಬಸ್​ ಕಂಡಕ್ಟರ್​ ಶವ ಪತ್ತೆ

By ETV Bharat Karnataka Team

Published : Oct 16, 2024, 4:06 PM IST

MURDER IN MANGALURU
ಮೃತ ರಾಜೇಶ್ (ETV Bharat)

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಕಂಡಕ್ಟರ್ ಒಬ್ಬರು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ತಲೆಗೆ ಗಂಭೀರವಾಗಿ ಯಾರೋ ಹೊಡೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜ್ಪೆ ನಿವಾಸಿ ರಾಜೇಶ್ (31) ಮೃತಪಟ್ಟ ಕಂಡಕ್ಟರ್. ರಾಜೇಶ್ ಅವರು ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್‌ ತೊಳೆಯುವುದು, ಕೆಲವೊಮ್ಮೆ ಕಂಡಕ್ಟರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದರು. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್‌ ನಿಲ್ದಾಣದ ಬಳಿ ರಸ್ತೆ ಬದಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು : ವಿವಾಹಿತ ಮಹಿಳಾ ಟೆಕ್ಕಿ ಶವವಾಗಿ ಪತ್ತೆ - female techie dead

ABOUT THE AUTHOR

...view details