ಕರ್ನಾಟಕ

karnataka

ETV Bharat / snippets

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ

By ETV Bharat Karnataka Team

Published : 5 hours ago

Updated : 5 hours ago

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ (ETV Bharat)

ಬೆಳಗಾವಿ:ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕ್ ಜನರಲ್ ಮ್ಯಾನೇಜರ್​ಗೆ ತಮ್ಮ ಪ್ರತಿನಿಧಿ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಮೇಶ ಕತ್ತಿ ವಿರುದ್ಧ 14 ಮಂದಿ ನಿರ್ದೇಶಕರು ಅಸಮಾಧಾನಗೊಂಡಿದ್ದರು. ಗುರುವಾರ (ನಿನ್ನೆ) ಕತ್ತಿ ಕರೆದ ಸಭೆಗೆ ಗೈರಾಗಿದ್ದ ನಿರ್ದೇಶಕರು ಪ್ರತ್ಯೇಕ ಸಭೆ ನಡೆಸಿ, ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಮೇಶ ಕತ್ತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ:ಡಿಸಿಸಿ ಬ್ಯಾಂಕ್​ ಅನ್ನು ಸುರಕ್ಷತೆ ದೃಷ್ಟಿಯಿಂದ ಹೈಟೆಕ್ ಮಾಡಲಾಗುತ್ತದೆ : ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ

Last Updated : 5 hours ago

ABOUT THE AUTHOR

...view details