ETV Bharat / state

Three die in road accident in Kalaburagi

Three persons died when a car and a bike collided at Chincholi in Karnataka's Kalaburagi district. The victims have been identified as Car driver Shakilbabu (41) and bikers Malla Jotagond (23) and Nashir Koraba (21).

Three die in road accident in Kalaburagi
author img

By

Published : Oct 8, 2019, 2:43 PM IST

Kalaburagi (Karnataka): Three persons died when a car and a bike collided head on at Chincholi in Karnataka's Kalaburagi district.

The victims have been identified as Car driver Shakilbabu (41) and bikers Malla Jotagond (23) and Nashir Koraba (21).

According to sources, the car was coming from Hyderabad and the bike was coming from Chincholi.

The Chincholi Police have registered a case and started the investigation.

Also Read: Kumaraswamy attacks Karnataka govt over flood relief

Intro:ಕಲಬುರಗಿ: ಬೈಕ್ ಹಾಗೂ ಕಾರ್ ನಡುವೆ ಸಂಭವಿಸಿ ಭೀಕರ ಅಪಘಾತದಲ್ಲಿ ಕಾರ್ ಚಾಲಕ ಹಾಗೂ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಂಚೋಳಿ ಹೊರವಲಯದ ಮೈಲಾರಲಿಂಗ ದೇವಸ್ಥಾನ ಬಳಿ ನಡೆದಿದೆ.

ಚಿಂಚೋಳಿ ತಾಲೂಕು ಗಡಿಕೇಶ್ವರ ಗ್ರಾಮದ ಕಾರು ಚಾಲಕ ಶಕೀಲಬಾಬು (41) ಹಾಗೂ ದೇಗಲಮಡಿ ಗ್ರಾಮದ ಬೈಕ್ ಸವಾರ ಮಲ್ಲಪ್ಪ ಜೊತಗೊಂಡ (23) ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಗಂಭೀರ ಸ್ವರೂಪದ ಗಾಯಗೊಂಡಿದ್ದ ಬೈಕ್ ಹಿಂಬದಿ ಸವಾರ ನಾಶೀರ್ ಕೊರಬಾ (21) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಕಾರು ಹೈದ್ರಾಬಾದನಿಂದ ಗಡಿಕೇಶ್ವಾರ ಗ್ರಾಮಕ್ಕೆ ಹಾಗೂ ಬೈಕ್ ಸವಾರರು ಚಿಂಚೋಳಿಯಿಂದ ದೇಗಲಮಡಿ ಗ್ರಾಮಕ್ಕೆ ಬೀದರ ರಾಜ್ಯ ಹೆದ್ದಾರಿ 15 ನಲ್ಲಿ ತೆರಳುವಾಗ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಕಲಬುರಗಿ: ಬೈಕ್ ಹಾಗೂ ಕಾರ್ ನಡುವೆ ಸಂಭವಿಸಿ ಭೀಕರ ಅಪಘಾತದಲ್ಲಿ ಕಾರ್ ಚಾಲಕ ಹಾಗೂ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಂಚೋಳಿ ಹೊರವಲಯದ ಮೈಲಾರಲಿಂಗ ದೇವಸ್ಥಾನ ಬಳಿ ನಡೆದಿದೆ.

ಚಿಂಚೋಳಿ ತಾಲೂಕು ಗಡಿಕೇಶ್ವರ ಗ್ರಾಮದ ಕಾರು ಚಾಲಕ ಶಕೀಲಬಾಬು (41) ಹಾಗೂ ದೇಗಲಮಡಿ ಗ್ರಾಮದ ಬೈಕ್ ಸವಾರ ಮಲ್ಲಪ್ಪ ಜೊತಗೊಂಡ (23) ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಗಂಭೀರ ಸ್ವರೂಪದ ಗಾಯಗೊಂಡಿದ್ದ ಬೈಕ್ ಹಿಂಬದಿ ಸವಾರ ನಾಶೀರ್ ಕೊರಬಾ (21) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಕಾರು ಹೈದ್ರಾಬಾದನಿಂದ ಗಡಿಕೇಶ್ವಾರ ಗ್ರಾಮಕ್ಕೆ ಹಾಗೂ ಬೈಕ್ ಸವಾರರು ಚಿಂಚೋಳಿಯಿಂದ ದೇಗಲಮಡಿ ಗ್ರಾಮಕ್ಕೆ ಬೀದರ ರಾಜ್ಯ ಹೆದ್ದಾರಿ 15 ನಲ್ಲಿ ತೆರಳುವಾಗ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.