ETV Bharat / bharat

ದೇಶದಲ್ಲಿ ಕಡಿಮೆಯಾದ ಕೊರೊನಾ ಅಬ್ಬರ: ಕಳೆದ 24 ಗಂಟೆಯಲ್ಲಿ 1.32 ಲಕ್ಷ ಕೇಸ್​ ಪತ್ತೆ

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,35,102ಕ್ಕೆ ತಲುಪಿದೆ. ಇನ್ನು ಕಳೆದ 24 ಗಂಟೆಯಲ್ಲಿ 1,32,788 ಕೇಸುಗಳು ದಾಖಲಾಗಿವೆ. 3,207 ಮಂದಿ ಮೃತಪಟ್ಟಿದ್ದಾರೆ.

Covid
Covid
author img

By

Published : Jun 2, 2021, 11:58 AM IST

Updated : Jun 3, 2021, 10:23 AM IST

ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,32,788 ಕೇಸುಗಳು ದಾಖಲಾಗಿವೆ. ಇನ್ನು 3,207 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸದ್ಯ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,35,102ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,93,645ರಷ್ಟಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 2,31,456 ಮಂದಿ ಗುಣಮುಖರಾಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,61,79,085ಕ್ಕೆ ತಲುಪಿದೆ.

ಭಾರತದಲ್ಲಿ ಒಂದೇ ದಿನ 20,19,773 ಮಂದಿ ಕೊರೊನಾ ಟೆಸ್ಟ್​ಗೆ ಒಳಪಟ್ಟಿದ್ದು, ಇಲ್ಲಿವರೆಗೆ 35,00,57,330 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಲಸಿಕೆ ಪಡೆದುಕೊಂಡವರ ಮಾಹಿತಿ: ಕೇಂದ್ರ ಸರ್ಕಾರದ ಮಾಹಿತಿ ಅನುಸಾರ ಇಲ್ಲಿವರೆಗೆ 21,85,46,667 ಮಂದಿಗೆ ಲಸಿಕೆ ನೀಡಲಾಗಿದೆ.

Last Updated : Jun 3, 2021, 10:23 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.