ETV Bharat / bharat

ಇವನೆಂಥಾ ಅಪ್ಪ.. ಪೋರ್ನ್ ವಿಡಿಯೋ ತೋರಿಸಿ ಮಗಳಿಗೇ ಲೈಂಗಿಕ ಕಿರುಕುಳ ನೀಡಿದನಾ ತಂದೆ? - ಕೇರಳದ ಕೋಯಿಕ್ಕೋಡ್

ಸೆಪ್ಟೆಂಬರ್ 28ರಂದು ತಾನು ಪೊಲೀಸರಿಗೆ ದೂರು ನೀಡಿದ್ದೇನೆ. ಆದರೆ, ಆರೋಪಿಯನ್ನು ಬಂಧಿಸಲು ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ದೂರುದಾರರು ತಿಳಿಸಿದ್ದಾರೆ. ತನ್ನ ಗಂಡನ ಕುಟುಂಬವು ನನ್ನನ್ನು ಮನೆಯಿಂದ ಹೊರ ಹಾಕಲು ಯತ್ನಿಸುತ್ತಿದೆ. ದೂರನ್ನು ಹಿಂಪಡೆಯುವಂತೆ ಒತ್ತಡ ಹೇರುತ್ತಿದೆ ಎಂದು ಸಂತ್ರಸ್ತೆ ತಾಯಿ ದೂರಿದ್ದಾರೆ..

ಪೋರ್ನ್ ವಿಡಿಯೋ
ಪೋರ್ನ್ ವಿಡಿಯೋ
author img

By

Published : Oct 8, 2021, 8:21 PM IST

ಕೋಯಿಕ್ಕೋಡ್(ಕೇರಳ) : ಜಿಲ್ಲೆಯ ಕುನ್ನಮಂಗಲಂನಲ್ಲಿ 12 ವರ್ಷದ ಬಾಲಕಿಗೆ ತಂದೆಯೇ ಅಶ್ಲೀಲ ವಿಡಿಯೋ(Porn Video)ಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಆರೋಪಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಪೊಲೀಸರು ಕ್ರಮಕೈಗೊಳ್ಳಲು ಹಿಂದೇಟು ಹಾಕಿದ್ದರಿಂದ ಅವನು ವಿದೇಶಕ್ಕೆ ಹಾರಿದ್ದಾನೆ ಎಂಬ ಮಾತು ಕೇಳಿ ಬಂದಿವೆ.

ದೂರುದಾರರ ಪ್ರಕಾರ, ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಮನೆಗೆ ಬಂದಾಗ ಮಗಳಿಗೆ ಪೋರ್ನ್ ವಿಡಿಯೋಗಳನ್ನು ತೋರಿಸಿದ್ದಾರೆ. ಬಳಿಕ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಮಗಳು ಆಕ್ಷೇಪ ವ್ಯಕ್ತಪಡಿಸಿದಾಗ ತಾಯಿ ಮತ್ತು ತಂಗಿಯನ್ನು ಕೊಲ್ಲುವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ, ಬಾಲಕಿ ಶಾಲೆಯಲ್ಲಿ ಕೆಲ ದಿನಗಳಿಂದ ವಿಚಿತ್ರವಾಗಿ ವರ್ತಿಸುತ್ತಿದ್ದಳು. ಇದನ್ನು ಗಮನಿಸಿದ ಶಿಕ್ಷಕರು, ತಾಯಿಗೆ ಸುದ್ದಿ ತಿಳಿಸಿದ್ದಾರೆ. ತಾಯಿ, ಶಿಕ್ಷಕರು ಬಾಲಕಿಯನ್ನು ಕರೆದು ವಿಚಾರಿಸಿದಾಗ ಸತ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಳಗಾವಿ ಯುವಕನ ಕೊಲೆಗೈದ 10 ಆರೋಪಿಗಳ ಬಂಧನ.. ಮಗಳನ್ನ ಪ್ರೀತಿಸಿದ್ದಕ್ಕೆ ಸುಪಾರಿ ಕೊಟ್ಟ ತಂದೆ..

ಸೆಪ್ಟೆಂಬರ್ 28ರಂದು ತಾನು ಪೊಲೀಸರಿಗೆ ದೂರು ನೀಡಿದ್ದೇನೆ. ಆದರೆ, ಆರೋಪಿಯನ್ನು ಬಂಧಿಸಲು ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ದೂರುದಾರರು ತಿಳಿಸಿದ್ದಾರೆ. ತನ್ನ ಗಂಡನ ಕುಟುಂಬವು ನನ್ನನ್ನು ಮನೆಯಿಂದ ಹೊರ ಹಾಕಲು ಯತ್ನಿಸುತ್ತಿದೆ. ದೂರನ್ನು ಹಿಂಪಡೆಯುವಂತೆ ಒತ್ತಡ ಹೇರುತ್ತಿದೆ ಎಂದು ಸಂತ್ರಸ್ತೆ ತಾಯಿ ದೂರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.