ETV Bharat / bharat

ವೇಶ್ಯಾವಾಟಿಕೆ ದಂಧೆ ಆರೋಪ.. 12 ಮಹಿಳೆಯರು ಸೇರಿ 28 ಆರೋಪಿಗಳು ಅಂದರ್​

ನೋಯ್ಡಾದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತರು, ಸ್ಥಳೀಯ ಪೊಲೀಸ್ ಠಾಣೆ ಉಸ್ತುವಾರಿ, ಮಹಿಳಾ ಠಾಣಾ ಮತ್ತು ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಅಧಿಕಾರಿಗಳು ಇದ್ದರು. ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿದ್ದು, ತನಿಖೆ ಮುಂದುವರಿದಿದೆ.

flesh trade in Noida
flesh trade in Noida
author img

By

Published : Jun 29, 2021, 3:35 PM IST

Updated : Jun 29, 2021, 3:41 PM IST

ನೋಯ್ಡಾ (ಉತ್ತರ ಪ್ರದೇಶ): ನಗರದ ಮನೆಯೊಂದರಲ್ಲಿ ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ 12 ಮಹಿಳೆಯರು ಸೇರಿದಂತೆ 28 ಜನರನ್ನು ಬಂಧಿಸಲಾಗಿದೆ ಎಂದು ನೋಯ್ಡಾ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ರಣವಿಜಯ್ ಸಿಂಗ್, ಮನೆಯೊಂದರಲ್ಲಿ ಅಕ್ರಮ ಮಾಂಸ ವ್ಯಾಪಾರ ಮತ್ತು ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಮಾಹಿತಿ ಆಧರಿಸಿ, ಸೆಕ್ಟರ್ 49ರ ಪೊಲೀಸ್ ಠಾಣೆ ಪ್ರದೇಶದಲ್ಲಿನ ಮನೆ ಮೇಲೆ ದಾಳಿ ನಡೆಸಲಾಗಿದೆ. ಮಂಗಳವಾರ ತಡರಾತ್ರಿ, 16 ಪುರುಷರು ಮತ್ತು 12 ಮಹಿಳೆಯರನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಕೆಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಡ್ರಗ್ ಪೆಡ್ಲಿಂಗ್: ಮಂಗಳೂರಲ್ಲಿ ಮತ್ತಿಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್​

ದಾಳಿ ವೇಳೆ ಸಹಾಯಕ ಪೊಲೀಸ್ ಆಯುಕ್ತರು, ಸ್ಥಳೀಯ ಪೊಲೀಸ್ ಠಾಣೆ ಉಸ್ತುವಾರಿ, ಮಹಿಳಾ ಠಾಣಾ ಮತ್ತು ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಅಧಿಕಾರಿಗಳು ಇದ್ದರು. ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿದ್ದು, ತನಿಖೆ ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Last Updated : Jun 29, 2021, 3:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.