ETV Bharat / bharat

ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ: ಇಬ್ಬರ ಸಾವು, ಇಬ್ಬರಿಗೆ ಗಾಯ

author img

By

Published : Nov 8, 2020, 10:05 PM IST

ಅಫ್ಘಾನಿಸ್ತಾನದ ಬಡ್ಘೀಸ್ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಟೋಲೋ ನ್ಯೂಸ್ ವರದಿ ಮಾಡಿದೆ.

bomb blast
ಬಾಂಬ್ ಸ್ಫೋಟ

ಕಾಬೂಲ್ (ಅಫ್ಘಾನಿಸ್ತಾನ): ಬಡ್ಘೀಸ್ ಪ್ರಾಂತ್ಯದ ಕೇಂದ್ರವಾದ ಖಲಾ-ಎ-ನಾ ನಗರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಖಾಲಾ-ಇ-ನಾವ್ ನಗರದ ಅಂಗಡಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಬಾಂಬ್ ಸ್ಫೋಟದ ಮೂಲ ಇನ್ನೂ ತಿಳಿದುಬಂದಿಲ್ಲ. ಇಬ್ಬರು ನಾಗರಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟೋಲೋ ನ್ಯೂಸ್ ವರದಿ ಮಾಡಿದೆ.

ಯಾವ ಭಯೋತ್ಪಾದನಾ ಸಂಘಟನೆಯೂ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.