ETV Bharat / bharat

ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಐವರು ಉಗ್ರರ ಹುಟ್ಟಡಗಿಸಿದ ಸೇನೆ - 2 LeT terrorists killed in encounter

ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಗೆ ಸಂಬಂಧಿಸಿದ ಐವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಸದೆಬಡಿದಿವೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಪುಲ್ವಾಮಾದಲ್ಲಿ  ಇಬ್ಬರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

author img

By

Published : Jul 8, 2021, 5:06 AM IST

Updated : Jul 8, 2021, 6:40 AM IST

ಪುಲ್ವಾಮಾ(ಜಮ್ಮು ಕಾಶ್ಮೀರ್​): ಮಧ್ಯರಾತ್ರಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಗೆ ಸೇರಿದ ಐವರು ಭಯೋತ್ಪಾದಕರನ್ನು ಭದ್ರತಾ ಪಡೆಯ ಸೈನಿಕರು ಬೇಟೆಯಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಪುಚಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ನಿಷೇಧಿತ ಭಯೋತ್ಪಾದಕ ಸಂಘಟನೆಯ ಐದು ಭಯೋತ್ಪಾದಕರನ್ನು ಕುಲ್ಗಮ್ ಪೊಲೀಸ್​ ಮತ್ತು 1 ಆರ್​ಆರ್​ ಜಂಟಿ ಕಾರ್ಯಾಚರಣೆಯಲ್ಲಿ ಸದೆಬಡಿಯಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಪುಚಲ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಹಿಂದೆ ಮಾಹಿತಿ ನೀಡಿದ್ದರು. ಹಾಗೆ ಇನ್ನೂ ಕೂಡ ಪೊಲೀಸರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಕಾಶ್ಮೀರ್​ ವಲಯ ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Last Updated : Jul 8, 2021, 6:40 AM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.