ETV Bharat / bharat

ಜಮ್ಮು- ಕಾಶ್ಮೀರದ ರಾಜೌರಿಯಲ್ಲಿ ಗುಂಡಿನ ದಾಳಿ: ಇಬ್ಬರು ಉಗ್ರರ ಹತ್ಯೆ - ಜಮ್ಮುವಿನಲ್ಲಿ ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

2 militants were neutralised in a joint operation by security forces and police in a forest area of Thanamandi in Rajouri
ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಗುಂಡಿನ ದಾಳಿ; ಇಬ್ಬರು ಉಗ್ರರ ಹತ್ಯೆ
author img

By

Published : Aug 6, 2021, 3:11 PM IST

ರಾಜೌರಿ (ಜಮ್ಮು ಮತ್ತು ಕಾಶ್ಮೀರ): ರಾಜೌರಿಯಲ್ಲಿ ಭರ್ಜರಿ ಜಂಟಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು ಹಾಗೂ ಪೊಲೀಸರು ಇಬ್ಬರು ಉಗ್ರರರನ್ನು ಹೊಡೆದುರುಳಿಸಿದ್ದಾರೆ.

ಉಗ್ರರು ಅಡಗಿ ಕುಳಿತಿರುವ ಮಾಹಿತಿ ಮೇರೆಗೆ ಸೇನೆ ಇಂದು ಬೆಳಗ್ಗೆ ಕಾರ್ಯಾಚರಣೆಗೆ ಮುಂದಾಗಿತ್ತು. ಸ್ಥಳಕ್ಕೆ ಭದ್ರತಾ ಪಡೆಗಳು ಆಗಮಿಸುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದಾರೆ. ಈ ವೇಳೆ ನಡೆದ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಈ ಬಗ್ಗೆ ಈಟಿವಿ ಭಾರತಕ್ಕೆ ಮಾಹಿತಿ ನೀಡಿರುವ ಜಮ್ಮುವಿನ ಐಜಿಪಿ ಮುಖೇಶ್ ಸಿಂಗ್, ಈ ಪ್ರದೇಶದಲ್ಲಿ ಮೂರ್ನಾಲ್ಕು ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಗಳ ಮೇಲೆ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.