ETV Bharat / bharat

2008ರ ಅಹಮದಾಬಾದ್ ಬಾಂಬ್ ಸ್ಫೋಟ ಕೇಸ್​: 28 ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್​

author img

By

Published : Feb 8, 2022, 12:36 PM IST

2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ ಒಟ್ಟು 77 ಆರೋಪಿಗಳ ಪೈಕಿ 28 ಆರೋಪಿಗಳನ್ನು ಕೋರ್ಟ್​ ಖುಲಾಸೆಗೊಳಿಸಿದೆ.

2008 Ahmedabad bombings Gujarat court acquits 16 out of 77 accused
2008ರ ಅಹಮದಾಬಾದ್ ಬಾಂಬ್ ಸ್ಫೋಟ ಕೇಸ್

ಅಹಮದಾಬಾದ್​ (ಗುಜರಾತ್​): 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದಲ್ಲಿ ನ್ಯಾಯಾಧೀಶ ಎ.ಆರ್. ಪಟೇಲ್ ಅವರು ಒಟ್ಟು 77 ಆರೋಪಿಗಳ ಪೈಕಿ 28 ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ. ಹೀಗಾಗಿ ಒಟ್ಟು 77 ಮಂದಿಯಲ್ಲಿ 49 ಮಂದಿಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ: ಹಿಜಾಬ್ ವಿವಾದದ ನಾಲ್ಕೂ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್

ಏನಿದು ಕೇಸ್​?: ಜುಲೈ 26, 2008 ರಂದು 70 ನಿಮಿಷಗಳ ಅವಧಿಯಲ್ಲಿ ಅಹಮದಾಬಾದ್ ನಗರದಲ್ಲಿ 21 ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಘಟನೆಯಲ್ಲಿ ಬರೋಬ್ಬರಿ 56 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ ಸಂಘಟನೆಯ ಒಂದು ಬಣವಾದ ಇಂಡಿಯನ್ ಮುಜಾಹಿದೀನ್ (ಐಎಂ) ಭಯೋತ್ಪಾದಕ ಸಂಘಟನೆ ಕೃತ್ಯ ಎಸಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.